LIVEKerala, Karnataka Bypoll & Assam, Puducherry Election 2026 Live Updates | ಪುದುಚೇರಿಯಲ್ಲಿ ಅತಿ ಹೆಚ್ಚು ಶೇ. 87, ಅಸ್ಸಾಂ ಶೇ. 84.46, ಕೇರಳ ಶೇ. 77.45 ಮತದಾನ
ಕೇರಳ, ಅಸ್ಸಾಂ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿನ ವಿಧಾನಸಭಾ ಕ್ಷೇತ್ರಗಳಿಗೆ ಹಾಗು ಕರ್ನಾಟಕದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ಮತದಾನ ಇಂದು ಬೆಳಿಗ್ಗೆ 7 ಗಂಟೆಗೆ ಆರಂಭವಾಗಿದೆ.