Puducherry government

ಎಚ್‌3ಎನ್‌2 ವೈರಸ್ ಸೋಂಕು ಭೀತಿ: ಮಾರ್ಚ್ 16 ರಿಂದ 26ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ
ದೇಶ

ಎಚ್‌3ಎನ್‌2 ವೈರಸ್ ಸೋಂಕು ಭೀತಿ: ಮಾರ್ಚ್ 16 ರಿಂದ 26ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ

ಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್‌3ಎನ್‌2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.

'ನಿವಾರ್' ಮಧ್ಯಂತರ ಪರಿಹಾರಕ್ಕಾಗಿ ಕೇಂದ್ರದಿಂದ 50 ಕೋಟಿ ರೂ. ಕೇಳಿದ ಪುದುಚೆರಿ ಸರ್ಕಾರ
ದೇಶ

'ನಿವಾರ್' ಮಧ್ಯಂತರ ಪರಿಹಾರಕ್ಕಾಗಿ ಕೇಂದ್ರದಿಂದ 50 ಕೋಟಿ ರೂ. ಕೇಳಿದ ಪುದುಚೆರಿ ಸರ್ಕಾರ

ನಿವಾರ್ ಚಂಡಮಾರುತದಿಂದ ಉಂಟಾಗಿರುವ ಹಾನಿ ಹಾಗೂ ಅವುಗಳನ್ನು ಸರಿಪಡಿಸುವುದಕ್ಕಾಗಿ ಪುದುಚೆರಿ ಸರ್ಕಾರ ಕೇಂದ್ರ ಸರ್ಕಾರದಿಂದ 50 ರೂಪಾಯಿ ಮಧ್ಯಂತರ ಪರಿಹಾರ ನಿಧಿಗೆ ಮನವಿ ಮಾಡುವ ಸಾಧ್ಯತೆ ಇದೆ.

ಪುದುಚೆರಿ: ಕಾಂಗ್ರೆಸ್ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಸೋನಿಯಾ ಸಿಮೆಂಟ್
ಪ್ರಧಾನ ಸುದ್ದಿ

ಪುದುಚೆರಿ: ಕಾಂಗ್ರೆಸ್ ಸರ್ಕಾರದಿಂದ ಸಬ್ಸಿಡಿ ದರದಲ್ಲಿ ಸೋನಿಯಾ ಸಿಮೆಂಟ್

ತಮಿಳುನಾಡಿನಲ್ಲಿರುವ ಅಮ್ಮಾ ಸಿಮೆಂಟ್ ಮಾದರಿಯಲ್ಲಿ ಪುದುಚೆರಿಯಲ್ಲೂ ಸಬ್ಸಿಡಿ ದರದಲ್ಲಿ ಸೋನಿಯಾ ಸಿಮೆಂಟ್ ನ್ನು ನೀಡಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.