Puducherry

ಪುದುಚೇರಿಯಲ್ಲಿ ಕೋವಿಡ್ ಕಡ್ಡಾಯ, ತಪ್ಪಿದರೆ ಕಾನೂನು ಕ್ರಮ: ಸರ್ಕಾರದ ಎಚ್ಚರಿಕೆ
ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮಿಕ್ರಾನ್ ಹರಡುವಿಕೆ ಭೀತಿ ಹೆಚ್ಚಾಗಿರುವ ಬೆನ್ನಲ್ಲೇ ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಕೋವಿಡ್ ಲಸಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಪುದುಚೆರಿ: ಪಟಾಕಿ ಸ್ಫೋಟಗೊಂಡು ತಂದೆ-ಮಗ ಸಾವು!
ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿದ್ದ ಪಟಾಕಿ ಸ್ಫೋಟಗೊಂಡ ಪರಿಣಾಮ 7 ವರ್ಷದ ಬಾಲಕ ಹಾಗೂ ಆತನ ತಂದೆ ಮೃತಪಟ್ಟಿರುವ ಘಟನೆ ಪುದುಚೆರಿಯಲ್ಲಿ ವರದಿಯಾಗಿದೆ.

ಪುದುಚೇರಿಯಲ್ಲಿ ಜುಲೈ16 ರಂದು ಶಾಲಾ-ಕಾಲೇಜ್ ಪುನರಾರಂಭ- ಮುಖ್ಯಮಂತ್ರಿ ಎನ್. ರಂಗಸ್ವಾಮಿ
ಕೋವಿಡ್-19 ಸಾಂಕ್ರಾಮಿಕದಿಂದ ಪುದುಚೇರಿಯಲ್ಲಿ ಹಲವು ತಿಂಗಳಿಂದ ಬಂದ್ ಆಗಿದ್ದ ಶಾಲಾ-ಕಾಲೇಜ್ ಗಳು ಜುಲೈ 16 ರಂದು ಪುನರಾರಂಭವಾಗಲಿವೆ.

ಪುದುಚೇರಿ: ನೂತನ ಸಚಿವರಿಗೆ ಪ್ರಮಾಣ ವಚನ ಬೋಧನೆ ವೇಳೆ ತಮಿಳು ಶೈಲಿ ಪದ ಬಳಕೆ ಮಾಡಿಲ್ಲ; ರಾಜಭವನ ಸ್ಪಷ್ಟನೆ
ವಿವಾದ ಮತ್ತು ಸುದ್ದಿಗೆ ಗ್ರಾಸವಾಗಿದ್ದ ಪುದುಚೇರಿ ಸರ್ಕಾರದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ 'ಕೇಂದ್ರ ಸರ್ಕಾರ' ಪದ ಬಳಕೆ ವಿಚಾರ ಸಂಬಂಧ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಚೇರಿ ಸ್ಪಷ್ಟನೆ ನೀಡಿದೆ.

ಪುದುಚೆರಿ ವಿಧಾನಸಭೆ ಸ್ಪೀಕರ್ ಆಗಿ ಎಂಬಲಮ್ ಆರ್ ಸೆಲ್ವಂ ಆಯ್ಕೆ
ಪುದುಚೆರಿ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ಎಂಬಲಮ್ .ಆರ್ ಸೆಲ್ವಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪುದುಚೇರಿ ನೂತನ ಮುಖ್ಯಮಂತ್ರಿಯಾಗಿ ಎಐಎನ್‌ಆರ್‌ಸಿ ನಾಯಕ ಎನ್ ರಂಗಸ್ವಾಮಿ ಪ್ರಮಾಣ
ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಎಐಎನ್‌ಆರ್‌ಸಿ ಸ್ಥಾಪಕ ಅಧ್ಯಕ್ಷ ಎನ್ ರಂಗಸ್ವಾಮಿ ಅವರು ಶುಕ್ರವಾರ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಂಗಾಳಕ್ಕೆ ಟಿಎಂಸಿ, ತ.ನಾಡಿನಲ್ಲಿ ಡಿಎಂಕೆ, ಕೇರಳದಲ್ಲಿ ಎಲ್ ಡಿಎಫ್ ಗೆಲುವು; ಅಸ್ಸಾಂ ನಲ್ಲಿ ಬಿಜೆಪಿ ಮತ್ತೆ ಅಧಿಕಾರದತ್ತ
ಕೊರೋನಾ ಭೀತಿಯ ನಡುವೆಯೂ ತೀವ್ರ ಕುತೂಹಲ ಮೂಡಿಸಿದ್ದ ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆ ಒಂದು ಹಂತಕ್ಕೆ ಬಂದಿದ್ದು, ಗೆಲುವಿನ ಅಂದಾಜು ಲಭ್ಯವಾಗತೊಡಗಿದೆ.

ಪುದುಚೇರಿಯಲ್ಲಿ ಕಾಂಗ್ರೆಸ್- ಡಿಎಂಕೆ ಸರ್ಕಾರಕ್ಕೆ ವಿಶ್ವಾಸಮತದಲ್ಲಿ ಸೋಲು: ಮುಖ್ಯಮಂತ್ರಿ ರಾಜೀನಾಮೆ
ಪುದುಚೇರಿ ವಿಧಾನಸಭೆಯಲ್ಲಿ ಕಾಂಗ್ರೆಸ್-ಡಿಎಂಕೆ ಸರ್ಕಾರ ವಿಶ್ವಾಸಮತವನ್ನು ಕಳೆದುಕೊಂಡ ನಂತರ ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ ಸೋಮವಾರ ರಾಜೀನಾಮೆ ನೀಡಿದ್ದಾರೆ.

ಆಲಯ ಪ್ರವೇಶಕ್ಕೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯ: ಕಿರಣ್ ಬೇಡಿ ವಿರುದ್ಧ 'ಅಧಿಕಾರ ದುರುಪಯೋಗ ಆರೋಪ ಮಾಡಿದ ಪುದುಚೇರಿ ಸಿಎಂ
ಶನಿ ಪಯರ್ಚಿ ಹಬ್ಬ ಪ್ರಾರಂಭವಾಗುವುದಕ್ಕೆ ಕೇವಲ 48 ಗಂಟೆಗಳ ಮೊದಲು ತಿರುನಲ್ಲಾರ್ ಶನಿಶ್ಚರ' ದೇವಸ್ಥಾನಕ್ಕೆ ಪ್ರವೇಶಿಸಲು ಕೋವಿಡ್ ನೆಗೆಟಿವ್ ಪ್ರಮಾಣಪತ್ರವನ್ನು ಕಡ್ಡಾಯಗೊಳಿಸುವ ಮೂಲಕ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಹಿಂದೂಗಳ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ಆರೋಪಿದ್ದಾರೆ. ಇದು . ಗವರ್ನರ್ ಅವರ

