Puja Khedkar

ಪುಣೆ ಜಿಲ್ಲಾಧಿಕಾರಿ ವಿರುದ್ಧ ಕಿರುಕುಳ ದೂರು ದಾಖಲಿಸಿದ ಪೂಜಾ ಖೇಡ್ಕರ್
ಮಹಿಳಾ ಪೊಲೀಸ್ ಸಿಬ್ಬಂದಿ ಸೋಮವಾರ ವಾಶಿಮ್‌ನಲ್ಲಿರುವ ಪೂಜಾ ಖೇಡ್ಕರ್ ಅವರ ನಿವಾಸಕ್ಕೆ ಭೇಟಿ ಮಾಡಿದ ವೇಳೆ ಪುಣೆ ಜಿಲ್ಲಾಧಿಕಾರಿ ಸುಹಾಸ್ ದಿವಾಸೆ ಅವರ ವಿರುದ್ಧ ಕಿರುಕುಳದ ದೂರು ನೀಡಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.

ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಪ್ರೊಬೇಷನರಿ ಅವಧಿ ಸ್ಥಗಿತ, ಅಕಾಡೆಮಿಗೆ ವಾಪಸ್!
ಜುಲೈ 23 ರೊಳಗೆ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ ಗೆ ವಾಪಸ್ ತೆರಳುವಂತೆ ಆಕೆಗೆ ತಿಳಿಸಲಾಗಿದೆ.

‘ಮಾಧ್ಯಮಗಳು ನಾನು ಅಪರಾಧಿ ಎಂದು ಸಾಬೀತು ಪಡಿಸುವುದು ತಪ್ಪು’: ಐಎಎಸ್ ಅಧಿಕಾರಿ ಪೂಜಾ
34 ವರ್ಷದ ಪೂಜಾ ಖೇಡ್ಕರ್ ಅವರು ಐಎಎಸ್ ಪರೀಕ್ಷೆಯಲ್ಲಿ ಪಾಸ್ ಆಗಲು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

IAS ಅಧಿಕಾರಿ Puja Khedkar ಆಡಿ ಕಾರು ಜಪ್ತಿ: ಕೆಂಪು ದೀಪ, ನಾಮಫಲಕ ತೆರವು
ದುಬಾರಿ ಖಾಸಗಿ ಕಾರಿಗೆ ಅಕ್ರಮವಾಗಿ ಅಳವಡಿಸಿದ್ದ ಕೆಂಪು ದೀಪ ಹಾಗೂ ‘ಮಹಾರಾಷ್ಟ್ರ ಸರ್ಕಾರ’ ಎಂಬ ನಾಮಫಲಕವನ್ನು ತೆರವುಗೊಳಿಸಿದ್ದಾರೆ. ಜತೆಗೆ ಕಾರಿನ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ..

ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ; ತಾಯಿಗೆ ನೋಟಿಸ್ ಜಾರಿ
ಐಎಎಸ್ ಪ್ರೊಬೇಷನರ್ ಅಧಿಕಾರಿಯ ತಾಯಿ ಮನೋರಮಾ ಮತ್ತು ತಂದೆ ದಿಲೀಪ್ ಖೇಡ್ಕರ್ ಹಾಗೂ ಇತರ ಐವರ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಬಂದೂಕು ಹಿಡಿದು ಬೆದರಿಕೆ ಹಾಕುತ್ತಿರುವ ವಿಡಿಯೋ ವೈರಲ್
ನಿವೃತ್ತ ಸರ್ಕಾರಿ ಅಧಿಕಾರಿಯಾಗಿರುವ ಪೂಜಾ ಅವರ ತಂದೆ ದಿಲೀಪ್ ಖೇಡ್ಕರ್ ಅವರು ಖರೀದಿಸಿದ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದೆ.

ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ವಿರುದ್ಧದ ಆರೋಪಗಳ ತನಿಖೆಗೆ ಸಮಿತಿ ರಚಿಸಿದ ಕೇಂದ್ರ
ಭಾರತೀಯ ಆಡಳಿತ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪೂಜಾ ಖೇಡ್ಕರ್ ಅವರು ನಕಲಿ ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗದ(ಒಬಿಸಿ) ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಾರೆ.

ತಮ್ಮ ಸ್ವಂತ ಆಡಿ ಕಾರಿಗೆ ಸೈರನ್, ಸರ್ಕಾರಿ ಫಲಕ ಹಾಕಿದ IAS ಅಧಿಕಾರಿ ಪೂಜಾ ಖೇಡ್ಕರ್ ಎತ್ತಂಗಡಿ
ಪೂಜಾ ಖೇಡ್ಕರ್ ಅವರು ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿದ್ದ ಕಾರಣ ಅವರಿಗೆ ಸರ್ಕಾರದಿಂದ ವಾಹನ ಸೌಲಭ್ಯ ನೀಡಿಲ್ಲ. ಆದರೆ ಅವರು ತಮ್ಮ ಖಾಸಗಿ ಆಡಿ ಕಾರಿಗೆ ಕೆಂಪು- ನೀಲಿ ಬೀಕನ್ ಲೈಟ್ ಮತ್ತು ವಿಐಪಿ ನಂಬರ್ ಪ್ಲೇಟ್ ಅಳವಡಿಸಿದ್ದಾರೆ.

