ದೇಶದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಅರ್ಚಕರು, ಗ್ರಂಥಿಗಳಿಗೆ ತಿಂಗಳಿಗೆ ₹ 18,000: ಅರವಿಂದ ಕೇಜ್ರಿವಾಲ್
ಮುಂದಿನ ವರ್ಷ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಎಎಪಿ ಪ್ರಯತ್ನ ನಡೆಸುತ್ತಿದೆ. ಹಲವು ವಿಶೇಷ ಯೋಜನೆಗಳನ್ನು ಘೋಷಿಸುತ್ತಿದೆ.