ರಾಜಕೀಯಕಾಂಗ್ರೆಸ್ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಗೆ ಶೋಭಾ ಕರಂದ್ಲಾಜೆ ಆಫರ್; ಇಂದು ಬಿಜೆಪಿ ಸೇರ್ಪಡೆ
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮಾಜಿ ಶಾಸಕ ಆರ್ ಅಖಂಡ ಶ್ರೀನಿವಾಸ ಮೂರ್ತಿ ಬುಧವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.