Pulitzer Prize

ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ರಾಯಿಟರ್ಸ್ ಇಂಡಿಯಾ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಹತ್ಯೆ
ರಾಯಿಟರ್ಸ್ ಇಂಡಿಯಾದ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಅಫ್ಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದ್ದಾರೆ.

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ಪುತಿಷ್ಠಿತ ಪುಲಿಟ್ಜರ್ ಪ್ರಶಸ್ತಿ
ಷಿನ್ ಜಿಯಾಂಗ್ ಪ್ರಾಂತ್ಯದಲ್ಲಿ ಮುಸ್ಲಿಂರನ್ನು ಸೆರೆ ಹಿಡಿಯಲು ರಹಸ್ಯವಾಗಿ ಚೀನಾ ಬೃಹತ್ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸಿದ ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಸೇರಿದಂತೆ ಮೂವರಿಗೆ ಅಮೆರಿಕಾದ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ ಪ್ರಶಸ್ತಿ ಸಂದಿದೆ.

ಲಾಕ್ ಡೌನ್ ವೇಳೆ ಕಾಶ್ಮೀರವನ್ನು ಬಿಂಬಿಸಿದ್ದ ಮೂವರು ಭಾರತೀಯ ಫೋಟೋ ಜರ್ನಲಿಸ್ಟ್'ಗಳಿಗೆ ಪ್ರತಿಷ್ಟಿತ ಪುಲಿಟ್ಜರ್ ಪ್ರಶಸ್ತಿ
ಲಾಕ್ ಡೌನ್ ವೇಳೆಯ ಕಾಶ್ಮೀರ ಚಿತ್ರೀಕರಿಸಿದ್ದ ಮೂವರು ಭಾರತೀಯ ಫೋಟೋ ಜರ್ನಲಿಸ್ಟ್'ಗಳಿಗೆ ಪ್ರತಿಷ್ಟಿತ ಪುಲಿಟ್ಜರ್ ಪ್ರಶಸ್ತಿ ಒಲಿದು ಬಂದಿದೆ.

ಅತ್ಯುತ್ತಮ ಅಂತಾರಾಷ್ಟ್ರೀಯ ವರದಿಗೆ ನ್ಯೂಯಾರ್ಕ್ ಟೈಮ್ಸ್ ಗೆ ಪುಲಿಟ್ಜರ್ ಪ್ರಶಸ್ತಿ!
2017ನೇ ಸಾಲಿನ ಪುಲಿಟ್ಜರ್ ಪ್ರಶಸ್ತಿ ಪ್ರಕಟವಾಗಿದ್ದು, ಅತ್ಯುತ್ತಮ ಅಂತಾರಾಷ್ಟ್ರೀಯ ಸುದ್ದಿ ಪ್ರಸಾರ ವಿಭಾಗದಲ್ಲಿ ಖ್ಯಾತ ಪತ್ರಿಕೆ ನ್ಯೂಯಾರ್ಕ್ ಟೈಮ್ಸ್ ಗೆ ಪುಲಿಟ್ಜರ್ ಪ್ರಶಸ್ತಿ ಒಲಿದಿದೆ.

ಜುಂಪಾ ಲಹಿರಿಗೆ ಮಾನವತಾ ಮೆಡಲ್
ಭಾರತೀಯ- ಅಮೆರಿಕನ್ ಕಾದಂಬರಿಗಾರ್ತಿ ಜುಂಪಾ ಲಹಿರಿ ಅವರಿಗೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ಶುಕ್ರವಾರ ಪ್ರತಿಷ್ಠಿತ ನ್ಯಾಷನಲ್ ಹ್ಯುಮ್ಯಾನಿಟಿ ಮೆಡಲ್ (2014ರ ರಾಷ್ಟ್ರೀಯ ಮಾನವತಾ ಪ್ರಶಸ್ತಿ) ಪ್ರದಾನ ಮಾಡಿದರು.

ಭಾರತೀಯನಿಗೆ ಪುಲಿಟ್ಜರ್ ಪ್ರಶಸ್ತಿ
ಪತ್ರಿಕೋದ್ಯಮ ಕ್ಷೇತ್ರದ ಪ್ರತಿಷ್ಠಿತ ಪ್ರಶಸ್ತಿಯಾಗಿರುವ ಪುಲಿಟ್ಜರ್ ಅನ್ನು ಭಾರತೀಯ ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಪಳನಿ ಕುಮಾನನ್ ಹಂಚಿಕೊಂಡಿದ್ದಾರೆ..

