ದೇಶಅಂಕಿತಾ ಭಂಡಾರಿ ಹತ್ಯೆ ಪ್ರಕರಣ: 500 ಪುಟಗಳ ಚಾರ್ಜ್ಶೀಟ್ನಲ್ಲಿ ‘ವಿಐಪಿ’ ಅತಿಥಿ ಎಂದು ಗುರುತಿಸಿದ ಎಸ್ಐಟಿ
ಬಿಜೆಪಿ ನಾಯಕನ ಪುತ್ರನ ರೆಸಾರ್ಟ್ನಲ್ಲಿ ಹತ್ಯೆಗೀಡಾಗಿದ್ದ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಅಂಕಿತಾ ಭಂಡಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ್ ಪೊಲೀಸರ ವಿಶೇಷ ತನಿಖಾ ತಂಡವು, ಹತ್ಯೆಗೂ 'ವಿಐಪಿ ಅತಿಥಿ'ಗೂ ಸಂಬಂಧ ಇರುವುದನ್ನು ಕಂಡುಕೊಂಡಿದೆ.