ರಾಜ್ಯಮೆಟ್ರೋ ರೈಲಿನಲ್ಲೇ ಮಹಿಳೆಯ ಪುಲ್ಅಪ್ಸ್ ಕಸರತ್ತು; ಹೊಸ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!
ವಿಡಿಯೋದಲ್ಲಿ ಕಪ್ಪು ಬಣ್ಣದ ಟಾಪ್ ಮತ್ತು ಜೀನ್ಸ್ ಧರಿಸಿರುವ ಮಹಿಳೆಯೊಬ್ಬರು ಮೆಟ್ರೋ ರೈಲಿನ ಮೇಲ್ಭಾಗದಲ್ಲಿರುವ ಹಿಡಿಕೆಯನ್ನು ಹಿಡಿದು ದೇಹವನ್ನು ಮೇಲಕ್ಕೆ ಎತ್ತುತ್ತಾ ಪುಲ್ಅಪ್ಸ್ ಮಾಡುತ್ತಿರುವುದು ಕಂಡುಬಂದಿದೆ.