ಕ್ರಿಕೆಟ್ಐಪಿಎಲ್ 2023: ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಟೂರ್ನಿಯಿಂದ ಹೊರಕ್ಕೆ!
ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ಅವರು ಈ ಬಾರಿಯ ಐಪಿಎಲ್ ಆವೃತ್ತಿಯಿಂದ ಹೊರಬಿದಿದ್ದಾರೆ. ಇಡೀ ಟೂರ್ನಿಗೆ ಅಲಭ್ಯರಾಗುವ ವಿಷಯವನ್ನು ಅವರು ತಮ್ಮ ಫ್ರಾಂಚೈಸಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆ ತಿಳಿಸಿದ್ದಾರೆ ಎಂದು ಇಎಸ್ ಪಿಎನ್ ಕ್ರಿಕ್ ಇನ್ಫೋ ವರದಿ ಹೇಳಿದೆ.