ದೇಶಜಮ್ಮು-ಕಾಶ್ಮೀರದಿಂದ ಸೇನಾ ಪಡೆ ಹಿಂಪಡೆಯಲು ಕೇಂದ್ರ ಸರ್ಕಾರ ಗ್ನೀನ್ ಸಿಗ್ನಲ್
ಸಂವಿಧಾನದ 370ನೇ ಕಲಂ ರದ್ಧತಿಗೂ ಮುನ್ನಾ ಜುಲೈ ಕೊನೆಯ ವಾರದಿಂದ ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿರುವ ಹೆಚ್ಚುವರಿ ಸೇನಾ ಪಡೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಮಂಗಳವಾರ ಗ್ರೀನ್ ಸಿಗ್ನಲ್ ನೀಡಿದೆ.