Pulse Polio drive

CM ಡಿ.ಕೆ ಶಿವಕುಮಾರ್ ನಿವಾಸದಿಂದಲೇ Pulse Polio ಲಸಿಕಾ ಅಭಿಯಾನಕ್ಕೆ ಚಾಲನೆ; ರಾಜ್ಯದಲ್ಲಿ 60.36 ಲಕ್ಷ ಮಕ್ಕಳಿಗೆ ಲಸಿಕೆ
ಆರೋಗ್ಯವಂತ ಕುಟುಂಬದಿಂದ ಆರೋಗ್ಯವಂತ ರಾಜ್ಯ ಮತ್ತು ದೇಶ ನಿರ್ಮಾಣ ಸಾಧ್ಯ. ಆದ್ದರಿಂದ ರಾಜ್ಯದ ಪ್ರತಿಯೊಬ್ಬ ಪೋಷಕರೂ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಬೇಕು.

Pulse polio ಅಭಿಯಾನ: ಮೊದಲ ದಿನ ಶೇ.96 ಗುರಿ ಸಾಧನೆ
ಇಂದಿಗೂ ಪಾಕಿಸ್ತಾನ, ಅಫ್ಗಾನಿಸ್ತಾನ ಮುಂತಾದ ದೇಶಗಳಲ್ಲಿ ಪೋಲಿಯೋ ಪ್ರಕರಣಗಳು ವರದಿಯಾಗುತ್ತಿದ್ದು, ಈ ನಿಟ್ಟಿನಲ್ಲಿ ಜಾಗೃತಿಯನ್ನು ಮುಂದುವರಿಸಬೇಕಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ: 11 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ
ಡಿಸೆಂಬರ್ 21 ರಿಂದ 24 ರವರೆಗೆ ಆಯೋಜಿಸಲಾಗಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಡಿಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (ಜಿಬಿಎ) ತನ್ನ ಐದು ನಿಗಮಗಳ ಮೂಲಕ ಒಟ್ಟು 11,34,988 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಿದೆ.

ಬಳ್ಳಾರಿ: ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಇಂದಿನಿಂದ ಮಾರ್ಚ್ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ದೇಶಾದ್ಯಂತ ನಡೆಯಲಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆಯ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.

