ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರು ಮಗುವಿಗೆ ಲಸಿಕೆ ಹಾಕುವ ಮೂಲಕ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ನಗರದಲ್ಲಿ ಚಾಲನೆ ನೀಡಿದರು.