Pulwama attack

Watch | ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಫಿನಿಶ್!

ಪುಲ್ವಾಮಾ ದಾಳಿಗೆ 7 ವರ್ಷ: 40 ಯೋಧರ ಬಲಿದಾನ; ಆ 'ಕರಾಳ ದಿನ' ನಡೆದದ್ದೇನು? ಭಾರತ ಪ್ರತಿಕ್ರಿಯಿಸಿದ್ದು ಹೇಗೆ?
ರಜೆ ಮುಗಿಸಿ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧರು ಸೇರಿದಂತೆ ಒಟ್ಟು 2547 ಸಿಆರ್ಪಿಎಫ್ ಯೋಧರು 78 ವಾಹನಗಳಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದರು. ಆಗಲೇ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಬಳಿ ಈ ಭೀಕರ ದಾಳಿ ನಡೆಯಿತು.

ದೆಹಲಿ ಸ್ಫೋಟಕ್ಕೂ ಪುಲ್ವಾಮಾ ದಾಳಿಗೂ ನಂಟು?: ದಾಳಿಗೆ ಬಳಸಿದ್ದ i20 ಕಾರು ಪುಲ್ವಾಮಾ ವ್ಯಕ್ತಿಗೆ ಸೇರಿತ್ತು; ಬಹು ಆಯಾಮಗಳಲ್ಲಿ ತನಿಖೆ
ವಿಚಾರಣೆಯ ಸಮಯದಲ್ಲಿ, ಸಲ್ಮಾನ್ ಸುಮಾರು ಒಂದೂವರೆ ವರ್ಷಗಳ ಹಿಂದೆ ಆಗ್ನೇಯ ದೆಹಲಿಯ ಓಖ್ಲಾ ನಿವಾಸಿ ದೇವೇಂದ್ರ ಎಂಬುವವರಿಗೆ ಕಾರನ್ನು ಮಾರಾಟ ಮಾಡಿದ್ದಾಗಿ ಬಹಿರಂಗಪಡಿಸಿದರು.

ಪುಲ್ವಾಮಾ ಘಟನೆ ಸಂಭವಿಸಿದಾಗ ಭಾರತ ಸಾಕ್ಷ್ಯ ನೀಡಲಿಲ್ಲ, ಈಗ ಪಹಲ್ಗಾಮ್ ದಾಳಿ ಕುರಿತು ಆರೋಪ ಮಾಡುತ್ತಿದೆ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್
ಪಹಲ್ಗಾಮ್ ಘಟನೆಯಲ್ಲಿ ಜೀವಹಾನಿ ಸಂಭವಿಸಿರುವುದು ದುರಂತಮಯವಾಗಿದೆ. ಸಂತ್ರಸ್ತರ ಕುಟುಂಬಗಳಿಗೆ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಆದರೆ, ದಾಳಿ ಕುರಿತು ಭಾರತದ ಆರೋಪ ಸರಿಯಲ್ಲ.

ಪುಲ್ವಾಮಾ ಹತ್ಯೆ: ಪ್ರಕರಣದ ತನಿಖೆ ಏನಾಯ್ತು? ಅಯೋಗ್ಯ ಬಿಜೆಪಿಗರು ಸ್ಪಷ್ಟಪಡಿಸಲಿ- ಕೃಷ್ಣ ಬೈರೇಗೌಡ ಕಿಡಿ
ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿಂದು ಆಗ್ರಹಿಸಿದರು.

ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ ಕಾಂಗ್ರೆಸ್ಗೆ ಏಕೆ ರಾಮಮಂದಿರದ ಉಸಾಬರಿ: ಸಚಿವ ಸುಧಾಕರ್ ಹೇಳಿಕೆಗೆ ಬಿಜೆಪಿ ಕಿಡಿ
ಪುಲ್ವಾಮಾ ದಾಳಿ ಹಾಗೂ ರಾಮಮಂದಿರ ಉದ್ಘಾಟನೆ ಚುನಾವಣಾ ಗಿಮಿಕ್ ಅಷ್ಟೇ ಎಂದು ಹೇಳಿರುವ ಸಚಿವ ಡಿ.ಸುಧಾಕರ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ನಮ್ಮ ಸೈನಿಕರ ಮೃತದೇಹಗಳ ಮೇಲೆ 2019ರ ಲೋಕಸಭೆ ಚುನಾವಣೆ ನಡೆದಿತ್ತು: ಸತ್ಯಪಾಲ್ ಮಲಿಕ್
ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮತ್ತೊಮ್ಮೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2019ರ ಲೋಕಸಭೆ ಚುನಾವಣೆಯು 'ನಮ್ಮ ಸೈನಿಕರ ದೇಹವನ್ನು ಮುಂದಿಟ್ಟುಕೊಂಡು ನಡೆಸಲಾಯಿತು ಮತ್ತು ಈ ಘಟನೆ ಬಗ್ಗೆ ತನಿಖೆಯಾಗಿದ್ದರೆ ಆಗಿನ ಗೃಹ ಸಚಿವರು ರಾಜೀನಾಮೆ ನೀಡಬೇಕಾಗುತ್ತಿತ್ತು' ಎಂದು ಹೇಳಿದರು.

ಅಧಿಕಾರ ತ್ಯಜಿಸಿದ ನಂತರ ಪುಲ್ವಾಮಾ ದಾಳಿ ಪ್ರಶ್ನಿಸುತ್ತಿಲ್ಲ, ಅಂದೇ ಹೇಳಿದ್ದೆ: ಸತ್ಯಪಾಲ್ ಮಲಿಕ್
ಅಧಿಕಾರ ತ್ಯಜಿಸಿದ ನಂತರ 2019ರ ಪುಲ್ವಾಮಾ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ ಎಂದು ಹೇಳುವುದು ಸರಿಯಲ್ಲ. ನಾನು ಅಂದೇ ಈ ಬಗ್ಗೆ ಪ್ರಶ್ನಿಸಿದ್ದೆ ಎಂದು ಜಮ್ಮು ಮತ್ತು ಕಾಶ್ಮೀರ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್...

ಪುಲ್ವಾಮಾ ದಾಳಿ ಕುರಿತು ಮುಚ್ಚಿಡುವಂತಹದ್ದು ಏನೂ ಇಲ್ಲ: ಸತ್ಯಪಾಲ್ ಮಲಿಕ್ ಆರೋಪಕ್ಕೆ ಕೇಂದ್ರ ಸರ್ಕಾರ ಪ್ರತಿಕ್ರಿಯೆ
ಪುಲ್ವಾಮಾ ದಾಳಿ ಕುರಿತು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಮುಚ್ಚಿಡುವಂತಹದ್ದು ಏನೂ ಇಲ್ಲ ಎಂದು ಹೇಳಿದೆ.

