ರಾಜ್ಯಪುಲ್ವಾಮ ದಾಳಿಗೆ ಒಂದು ವರ್ಷ: ಕೆ.ಎಂ.ದೊಡ್ಡಿ ಬಳಿಯ ಗುಡಿಗೆರೆ ಯೋಧ ಎಚ್.ಗುರುಗೆ ಶ್ರದ್ದಾಂಜಲಿ
ಭಾರತೀಯ ಸೇನೆಯ ಮೇಲೆ ಪಾಕ್ ಪ್ರಚೋದಿತ ಉಗ್ರರು ನಡೆಸಿದ ಪುಲ್ವಾಮ ದಾಳಿ ಘಟನೆಯ ಸ್ಮರಣಾರ್ಥ ಉಗ್ರರ ದಾಳಿಯಲ್ಲಿ ವೀರ ಮರಣವನ್ನಪ್ಪಿದ ಮದ್ದೂರು ತಾಲ್ಲೂಕಿನ (ಕೆ.ಎಂ.ದೊಡ್ಡಿ) ಗುಡಿಗೆರೆ ಕಾಲೋನಿಯ ಎಚ್.ಗುರು ಕುಟುಂಬ ಇಂದು ಗುರು ಅವರ ಸಮಾಧಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿತು.