Pulwama attack

ಜೈಶ್ ಪುಲ್ವಾಮಾ ದಾಳಿ ಹೊಣೆ ಹೊತ್ತಿದ್ರೂ ಸಾಕ್ಷಿ ಬೇಕ ನಿಮಗೆ: ಪಾಕ್ ಬೆವರಿಳಿಸಿದ ನಿರ್ಮಲಾ ಸೀತಾರಾಮನ್!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯ ಹೊಣೆಯನ್ನು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತಿದ್ದರು. ದಾಳಿಯ ಬಗ್ಗೆ ಸಾಕ್ಷಿ ಕೇಳುತ್ತೀರಾ...

ಸೋನಿಯಾ ಗಾಂಧಿ ಆಪ್ತ ವಡಕ್ಕನ್ ಬಿಜೆಪಿಗೆ ಸೇರ್ಪಡೆ
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಎಐಸಿಸಿ ಮಾಜಿ ವಕ್ತಾರ ಟಾಮ್ ವಡಕ್ಕನ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪುಲ್ವಾಮ ದಾಳಿಯ ನಂತರ 6 ಜೈಶ್ ಉಗ್ರರು ಸೇರಿ 18 ಉಗ್ರರ ಹತ್ಯೆ: ಸೇನೆ
ಪುಲ್ವಾಮ ಉಗ್ರ ದಾಳಿಯ ನಂತರ ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಆರು ಉಗ್ರರು ಸೇರಿದಂತೆ ಇದುವರೆಗೆ...

ಕರ್ತಾರ್‌ಪುರ್ ಕಾರಿಡಾರ್: ಮಾರ್ಚ್ 14ರಂದು ಭಾರತ, ಪಾಕ್ ನಡುವೆ ಮೊದಲ ಸಭೆ
ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್‌ಪುರ್ ಗೆ ಸಂಪರ್ಕಿಸುವ ಕರ್ತಾರ್‌ಪುರ್ ಕಾರಿಡಾರ್ ಕುರಿತಂತೆ ಭಾರತ-ಪಾಕಿಸ್ತಾನದ ಮಡುವೆ ಮೊದಲ ಸಭೆ ಮಾರ್ಚ್ 14ರಂದು ನಡೆಯಲಿದೆ.

ಧೈರ್ಯವಿದ್ದರೆ ನನ್ನ ಮೇಲೆ ಕೇಸು ಹಾಕಿ: ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಸವಾಲು
ತಾವು ದೇಶ ವಿರೋಧಿ ಮತ್ತು ಪಾಕಿಸ್ತಾನ ಬೆಂಬಲಿಗ ಎಂಬ ಬಿಜೆಪಿ ನಾಯಕರ ಆರೋಪ ಸಾಬೀತುಪಡಿಸಿ ...

ಹಳೇ ಚಾಳಿ ಬಿಡದ ಪಾಕಿಸ್ತಾನ, ಮತ್ತೆ ಉಗ್ರ ಸಮರ್ಥನೆ: ಪುಲ್ವಾಮ ದಾಳಿಗೆ ಜೈಶ್ ಕಾರಣವಲ್ಲವಂತೆ!
ಜಾಗತಿಕ ಮಟ್ಟದಲ್ಲಿ ಮುಖಭಂಗ ಎದುರಿಸಿ ಭಾರತದ ಮುಂದೆ ಮಂಡಿಯೂರುವಂತಹ ಸ್ಥಿತಿ ನಿರ್ಮಾಣವಾಗಿದ್ದರೂ...

ಡಾನ್ ' ವಿಕಿ ಪೇಜ್ ನಲ್ಲಿ ಭಾರತದ ಹುತಾತ್ಮ ಯೋಧರಿಗೆ ಗೌರವ : ಕೇರಳ ಹ್ಯಾಂಕರ್ಸ್ ಗಳಿಗೆ ಬೆಚ್ಚಿದ 'ಪಾಪಿಸ್ತಾನ'
ಮಧ್ಯಪ್ರದೇಶದಿಂದ ಟೋಮೊಟೋ ಪೂರೈಸದಿದ್ದರೆ ಅಣು ಬಾಂಬ್ ಮೂಲಕ ಉತ್ತರ ನೀಡುತ್ತೇವೆ ಎಂದಿದ್ದ ಪಾಕಿಸ್ತಾನದ ಪತ್ರಕರ್ತರಿಗೆ ಮುಟ್ಟಿ ನೋಡಿಕೊಳ್ಳುವಂತೆ ಬಿಸಿ ಮುಟ್ಟಿಸಿದ್ದಾರೆ ಕೇರಳದ ಹ್ಯಾಂಕರ್ಸ್ ಗಳು.

ಪುಲ್ವಾಮ ದಾಳಿ ಬಗ್ಗೆ ಮೋದಿ, ಕೇಂದ್ರಕ್ಕೆ ಮುಂಚೆಯೇ ತಿಳಿದಿತ್ತು: ಮಮತಾ ಬ್ಯಾನರ್ಜಿ ಗಂಭೀರ ಆರೋಪ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹುತಾತ್ಮ ಸಿಆರ್ ಪಿಎಫ್ ಯೋಧರ ವಿಷಯದ ರಾಜಕಾರಣ ಮಾಡುತ್ತಿರುವ ಆರೋಪ ಮಾಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪುಲ್ವಾಮ ದಾಳಿ ಬಗ್ಗೆ ಮುಂಚೆಯೇ

ಉರಿ, ಪುಲ್ವಾಮಾ ದಾಳಿ: ನ್ಯಾಯಾಂಗ ತನಿಖೆಗೆ ಸುಪ್ರೀಂ ನಕಾರ
ಉರಿ ಮತ್ತು ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಆಡಳಿತಾತ್ಮಕ ವೈಫಲ್ಯದ ಕುರಿತು ನ್ಯಾಯಾಂಗ ವಿಚಾರಣೆಯನ್ನು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುರ್ಪೀಂ ಕೋರ್ಟ್ ಸೋಮವಾರ ವಜಾ ...

