Pulwama attack

ಪುಲ್ವಾಮ ಉಗ್ರ ದಾಳಿ: ಪಾಕ್ ಕ್ರಿಕೆಟಿಗರ ಚಿತ್ರ ತೆಗೆದು ಹಾಕಿದ ಕರ್ನಾಟಕ ಕ್ರಿಕೆಟ್ ಸಂಸ್ಥೆ
ಕಾಶ್ಮೀರದ ಪುಲ್ವಾಮಾದಲ್ಲಿ ಸೇನೆಯ ಮೇಲೆ ನಡೆದ ಭಯೋತ್ಪಾದನೆ ದಾಳಿಯನ್ನು ಖಂಡಿಸಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್‌ಸಿಎ) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದ ಪಾಕಿಸ್ತಾನ ಆಟಗಾರರ ಭಾವಚಿತ್ರಗಳನ್ನು ತೆರವುಗೊಳಿಸಿದೆ.

ನನ್ನನ್ನು ಪ್ರೀತಿಸ್ತೀನಿ ಅಂತ ಸುಳ್ಳು ಹೇಳಿದ್ದೀರೀ; ನನಗಿಂತ ನಿಮಗೆ ಭಾರತಾಂಬೆ ಹೆಚ್ಚು; ಹುತಾತ್ಮ ಯೋಧನ ಪತ್ನಿ
ನನ್ನನ್ನು ಹೆಚ್ಚು ಪ್ರೀತಿಸ್ತೀನಿ ಅಂತ ಸುಳ್ಳು ಹೇಳಿದ್ದೀರೀ. ನಿಮಗೆ ನನಗಿಂತ ಭಾರತಾಂಬೆ ಹೆಚ್ಚು. ಹೂವಿಂದ ಶೃಂಗರಿಸಿದ್ದ ಪೆಟ್ಟಿಗೆಯಲ್ಲಿ ಮಲಗಿದ್ದ ಹುತಾತ್ಮ ಪತಿಯನ್ನು...

ಪುಲ್ವಾಮಾ ಉಗ್ರ ದಾಳಿ ಖಂಡಿಸಿ ಪಾಕ್ ನೆಲದಲ್ಲೇ ಭಾರತ ಪರ ನಿಂತ ಯುವತಿ ಯಾರು ಗೊತ್ತ?
ಪುಲ್ವಾಮಾದಲ್ಲಿ ನಡೆದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 40 ಭಾರತೀಯ ಯೋಧರು ಹುತಾತ್ಮರಾಗಿದ್ದು ಇದರಲ್ಲಿ ನಮ್ಮ ಕೈವಾಡ ಏನು ಇಲ್ಲ ಎಂದು ಪಾಕ್ ಪ್ರಧಾನಿ ಬೊಬ್ಬೆ ಹೊಡೆಯುತ್ತಿದ್ದರೆ.

ಭಯೋತ್ಪಾದನೆಗೆ ಪಾಕಿಸ್ತಾನ ನರಮಂಡಲವಿದ್ದಂತೆ: ಇಮ್ರಾನ್ ಖಾನ್‌ಗೆ ಭಾರತ ತಿರುಗೇಟು
ಭಯೋತ್ಪಾದನೆ ವಿಚಾರದಲ್ಲಿ ಪಾಕಿಸ್ತಾನ ಅಂತಾರಾಷ್ಟ್ರೀಯ ಸಮುದಾಯವನ್ನು ದಾರಿ ತಪ್ಪಿಸುವ ತನ್ನ ತಂತ್ರವನ್ನು ನಿಲ್ಲಿಸಬೇಕು ಎಂದು ಭಾರತ ಮಂಗಳವಾರ ಆಗ್ರಹಿಸಿದೆ.

ಪುಲ್ವಾಮಾ ದಾಳಿ ಬಳಿಕ ಬಾಲಿವುಡ್‍ನಿಂದ ಪಾಕ್ ಕಲಾವಿದರಿಗೆ ನಿರ್ಬಂಧ; ಎಐಸಿಡಬ್ಲ್ಯೂಎ ದಿಟ್ಟ ನಿರ್ಧಾರ!
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಭೀಕರ ದಾಳಿ ಬಳಿಕ ಪಾಕಿಸ್ತಾನದ ನಟ-ನಟಿಯರು ಸೇರಿದಂತೆ ಎಲ್ಲಾ ಕಲಾವಿದರಿಗೆ ಭಾರತೀಯ ಸಿನಿಮಾ ನೌಕರರ ಒಕ್ಕೂಟ...

ಪುಲ್ವಾಮಾ ದಾಳಿ: ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಆಡದಂತೆ ಹರ್ಭಜನ್ ಆಗ್ರಹ
2019ರ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಆಡಬಾರದೆಂದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಂದ ಒತ್ತಾಯ ಕೇಳಿ ಬಂದ ಬೆನ್ನಲ್ಲೆ...

ಪುಲ್ವಾಮಾ ಉಗ್ರ ದಾಳಿ: ಪ್ರಿಯಾಂಕಾ ಚೋಪ್ರಾ ಮೇಲೆ ಐಜಿಪಿ ರೂಪಾ ಗರಂ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದಾಳಿಯ ಬಗ್ಗೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮಾಡಿದ್ದ ಟ್ವೀಟ್ ಗೆ ಐಜಿಪಿ ಡಿ. ರೂಪಾ ಗರಂ ಆಗಿ ಟ್ವೀಟ್...

ಅಸ್ಸಾಂ ಮತ್ತೊಂದು ಕಾಶ್ಮೀರವಾಗಲು ಬಿಡುವುದಿಲ್ಲ: ಅಮಿತ್ ಶಾ
ಅಸ್ಸಾಂ ರಾಜ್ಯ ಮತ್ತೊಂದು ಕಾಶ್ಮೀರವಾಗಿ ಪರಿವರ್ತನೆಯಾಗಲು ಅವಕಾಶ ನೀಡುವುದಿಲ್ಲ, ಅಕ್ರಮ ವಲಸಿಗರನ್ನು ಅವರ ತವರು ನೆಲಕ್ಕೆ ರವಾನಿಸಲಾಗುತ್ತದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಪುಲ್ವಾಮಾ ದಾಳಿ: ಟ್ರೋಲಿಗರಿಗೆ ಸಾನಿಯಾ ಮಿರ್ಜಾ ತಿರುಗೇಟು!
ಜಮ್ಮು-ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿ ಕುರಿತು ಆರಂಭದಲ್ಲಿ ಮೌನಿಯಾಗಿದ್ದ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಇದೀಗ ಟ್ರೋಲಿಗರಿಗೆ ತಿರುಗೇಟು ನೀಡಿದ್ದಾರೆ.

