ವಿದೇಶಭಾರತವು ಜನರನ್ನು ಆಕ್ರಮಣಶೀಲರನ್ನಾಗಿಸುತ್ತಿದೆ: ಇಮ್ರಾನ್ ಖಾನ್:
ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡುತ್ತಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇಲ್ಲಿಯೂ ಕಾಶ್ಮೀರ ವಿವಾದವನ್ನು ಕೆದಕಿದ್ದಾರೆ. ಅಲ್ಲದೆ ಮುಸ್ಲಿಮರನ್ನು ತೀವ್ರಗಾಮಿಗಳನ್ನಾಗಿ ಮ್ಮಾಡುತ್ತಿರುವುದಾಗಿ ಭಾರತವನ್ನು ಆಕ್ಷೇಪಿಸಿದ್ದಾರೆ.