Pulwama Terror Attack

ಪುಲ್ವಾಮ ದಾಳಿ: ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೆಇಎಂ ನಾಯಕತ್ವವೇ ನಿರ್ನಾಮ: ಭಾರತೀಯ ಸೇನೆ
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಮಂಗಳವಾರ ಭಾರತೀಯ ಸೇನೆ ಹೇಳಿದೆ.

ಪುಲ್ವಾಮ ಉಗ್ರ ದಾಳಿ ಹಿಂದೆ ಪಾಕ್ ಗುಪ್ತಚರ ಇಲಾಖೆ ಕೈವಾಡ: ಸೇನಾಧಿಕಾರಿ ಜುಲ್ಫಿಕರ್ ಹಸನ್
44 ಮಂದಿ ಸೈನಿಕರ ಸಾವಿಗೆ ಕಾರಣವಾದ ಪುಲ್ವಾಮ ಉಗ್ರ ದಾಳಿಯಲ್ಲಿ ಪಾಕಿಸ್ತಾನದ ಗುಪ್ತರಚರ ಇಲಾಖೆ ಐಎಸ್ಐನ ಕೈವಾಡವಿದೆ ಎಂದು ಭಾರತೀಯ ಸೇನೆ ಹೇಳಿದೆ.

ಪುಲ್ವಾಮಾ ಭಯೋತ್ಪಾದಕ ದಾಳಿ; ವಿಶ್ವಸಂಸ್ಥೆ ಮಧ್ಯ ಪ್ರವೇಶಕ್ಕೆ ಪಾಕಿಸ್ತಾನ ಆಗ್ರಹ
ಭಾರತದೊಂದಿಗಿನ ಉದ್ವಿಗ್ನತೆಯನ್ನು ತಗ್ಗಿಸಲು ವಿಶ್ವಸಂಸ್ಥೆ ತುರ್ತು ಮಧ್ಯೆ ಪ್ರವೇಶಿಸಬೇಕು...

'ಫೇಕ್ ನ್ಯೂಸ್' ಅಬ್ಬರ: ಇದು ಪುಲ್ವಾಮ ದಾಳಿ ವಿಡಿಯೋ ಅಲ್ಲ, ಇರಾನ್ ಸ್ಫೋಟದ ವಿಡಿಯೋ!
ಪುಲ್ವಾಮ ದಾಳಿ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪುಲ್ವಾಮ ದಾಳಿಯ ಭೀಕರ ವಿಡಿಯೋ ಎಂಬ ಶೀರ್ಷಿಕೆಯಡಿಯಲ್ಲಿ ವಿಡಿಯೋ ಅಪ್ಲೋಡ್ ಆಗಿ ವೈರಲ್ ಆಗಿತ್ತು. ಆದರೆ ಈಗ ಈ ವಿಡಿಯೋದ ಅಸಲೀಯತ್ತು ಬಹಿರಂಗವಾಗಿದ್ದು, ಇದು ನಕಲಿ ವಿಡಿಯೋ ಎಂದು ತಿಳಿದುಬಂದಿದೆ.

ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ರಾತ್ರೋರಾತ್ರಿ 4 ಸೈನಿಕರು ಹುತಾತ್ಮ
ಫೆಬ್ರವರಿ 14ರ ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಉಗ್ರರ ಅಟ್ಟಹಾಸಕ್ಕೆ ಭಾರತೀಯ ಸೇನೆಯ ನಾಲ್ಕು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಪುಲ್ವಾಮಾ ದಾಳಿ: ದೇಶದ್ರೋಹ ಪ್ರಕರಣದಡಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಸೆರೆ
ಸಾಮಾಜಿಕ ಜಾಲತಾಣದಲ್ಲಿ ಸೈನಿಕರ ಬಗ್ಗೆ ಅವಹೇಳನಕಾರಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿದ್ದ ಸಹಪಾಠಿ ಮೇಲೆ ಹಲ್ಲೆ ನಡೆಸಿದ ಜಮ್ಮು- ಕಾಶ್ಮೀರ ಮೂಲದ ಮೂವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಲೋಕಸಭಾ ಚುನಾವಣೆ ವೇಳೆಯಲ್ಲೇ ಪುಲ್ವಾಮ ಭಯೋತ್ಪಾದಕ ದಾಳಿ ಏಕೆ?: ಮಮತಾ ಬ್ಯಾನರ್ಜಿ ವಿವಾದ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪುಲ್ವಾಮ ದಾಳಿಯ ಬಗ್ಗೆ ಪ್ರಶ್ನೆ ಮಾಡಿದ್ದು, ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಈ ರೀತಿಯ ದಾಳಿ ನಡೆದಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.

ಪುಲ್ವಾಮಾ ಎನ್ ಕೌಂಟರ್: ಉನ್ನತ ಪೋಲೀಸ್ ಅಧಿಕಾರಿ ಅಮಿತ್ ಕುಮಾರ್ ಗೆ ಗಾಯ
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಎನ್ ಕೌಂಟರ್ ಮುಂದುವರಿದಿದೆ. ಈ ವೇಳೆ ದಕ್ಷಿಣ ಕಾಶ್ಮೀರ ಡಿಐಜಿ ಅಮಿತ್ ಕುಮಾರ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ.

1999ರಲ್ಲಿ ಮಸೂದ್ ಅಝರ್ ನನ್ನು ಬಿಟ್ಟದ್ದು ಯಾರು: ಸಿಧು ಮತ್ತೆ ವಿವಾದ
ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಗ್ಗೆ ಇತ್ತೀಚೆಗೆ ವಿವಾದಾತ್ಮಕವಾಗಿ ಪ್ರತಿಕ್ರಯಿಸಿ ದೇಶಾದ್ಯಂತ ಸುದ್ದಿಯಾಗಿದ್ದ ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ ನನವಜೋತ್ ಸಿಂಗ್....

