Pulwama Terror Attack

ಬೆಂಗಳೂರು ಸುರಕ್ಷಿತ ನಗರ, ಅಸುರಕ್ಷಿತ ಭಾವ ಎಂದಿಗೂ ಕಾಡಿಲ್ಲ: ಕಾಶ್ಮೀರಿ ವಿದ್ಯಾರ್ಥಿಗಳು
ಬೆಂಗಳೂರು ಅತ್ಯಂತ ಸುರಕ್ಷಿತ ನಗರವಾಗಿದ್ದು, ನಮ್ಮ ಮೇಲೆ ಯಾವುದೇ ಹಲ್ಲೆ ನಡೆದಿಲ್ಲ ಎಂದು ಕಾಶ್ಮೀರದ ವಿದ್ಯಾರ್ಥಿಗಳು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ; ಬಿಸಿಸಿಐಗೆ ಕ್ರೀಡಾ ಸಚಿವಾಲಯದ ಸಲಹೆ!
ಪುಲ್ವಾಮ ಉಗ್ರದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ವಿರುದ್ಧ ಕ್ರಿಕೆಟ್ ಆಡಬೇಕೋ ಬೇಡವೋ ಎಂಬ ವಿಚಾರ ದೇಶಾದ್ಯಂತ ವ್ಯಾಪಕ ಚರ್ಚೆಗೀಡಾಗಿರುವಂತೆಯೇ ಈ ಬಗ್ಗೆ ಬಿಸಿಸಿಐಗೆ ಸಲಹೆ ನೀಡಿರುವ ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಬೇಡ ಸಲಹೆ ನೀಡಿದೆ ಎಂದು ತಿಳಿದುಬಂದಿದೆ.

ವಿಶ್ವಕಪ್: ಇಂಡೋ-ಪಾಕ್ ಪಂದ್ಯದ ಬಗ್ಗೆ ಇನ್ನೂ ಯಾವುದೇ ನಿರ್ಧಾರವಾಗಿಲ್ಲ- ಸಿಒಎ
ಪಾಕಿಸ್ತಾನ ವಿರುದ್ಧದ ವಿಶ್ವಕಪ್ ಪಂದ್ಯದ ಯಾವುದೇ ನಿಲುವು ತೆಗೆದುಕೊಳ್ಳದಿರಲು ಭಾರತೀಯ ಕ್ರಿಕೆಟ್ ಮಂಡಳಿಯ ಆಡಳಿತ ಮಂಡಳಿ ನಿರ್ಧರಿಸಿದೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಜೆಇಎಂ ಕುರಿತ ಹೇಳಿಕೆ ತೀರ್ಪು ಅಲ್ಲ- ಚೀನಾ
ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯ ಕುರಿತ ಹೇಳಿಕೆ ತೀರ್ಪು ಅಲ್ಲ ಎಂದು ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರ ಚೀನಾ ಹೇಳುವ ಮೂಲಕ ಮತ್ತೆ ತನ್ನ ಮೊಂಡು ವಾದ ಪ್ರದರ್ಶಿಸಿದೆ.

ಪುಲ್ವಾಮಾ ದಾಳಿ: ವಿಶ್ವಕಪ್‌ನಲ್ಲಿ ಪಾಕ್ ಜೊತೆ ಟೀಂ ಇಂಡಿಯಾ ಆಡಲ್ಲ... ಕೇಂದ್ರದ ಸಂದೇಶಕ್ಕೆ ಬಿಸಿಸಿಐ ಓಕೆ?
ಪುಲ್ವಾಮಾ ಉಗ್ರ ದಾಳಿ ಬಳಿಕ ವಿಶ್ವಕಪ್ ಟೂರ್ನಿಯಲ್ಲಿ ಪಾಕ್ ಜೊತೆಗೆ ಟೀಂ ಇಂಡಿಯಾ ಆಡಬಾರದು ಎನ್ನುವ ಬಲವಾದ ಕೂಗಿದೆ ಭಾರತೀಯ ಕ್ರಿಕೆಟ್ ನಿಯಂತ್ರಣ...

ವಿಶ್ವಕಪ್: ಪಾಕ್ ವಿರುದ್ಧದ ಪಂದ್ಯಕ್ಕೆ ಬಹಿಷ್ಕಾರ ಹಾಕಿದರೆ ಭಾರತದ ಮೇಲೆಯೇ ಐಸಿಸಿ ನಿಷೇಧ?
ಮುಂಬರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಆಡುವುದನ್ನು ಬಿಸಿಸಿಐ ಬಹಿಷ್ಕರಿಸಿದರೆ, ಭಾರತ ತಂಡವನ್ನೇ ಐಸಿಸಿ ನಿಷೇಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಜಾಗತಿಕ ಉಗ್ರರ ಪಟ್ಟಿಗೆ ಅಜರ್ ಮಸೂದ್ ಹೆಸರು: ಚೀನಾ ಎದುರು ಭಾರತಕ್ಕೆ ಭರ್ಜರಿ ಮೇಲುಗೈ
ದಶಕಗಳಿಂದಲೂ ಜೈಷ್ ಇ ಮೊಹಮದ್ ಉಗ್ರ ಸಂಘಟನೆ ಸಂಸ್ಥಾಪಕ ಅಜರ್ ಮಸೂದ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸಬೇಕು ಎಂಬ ತನ್ನ ಪ್ರಯತ್ನದಲ್ಲಿ ಭಾರತ ಚೀನಾ ವಿರುದ್ಧ ಮಹತ್ವದ ಮೇಲುಗೈ ಸಾಧಿಸಿದೆ.

ವಿಶ್ವಸಂಸ್ಥೆ: ಕುತಂತ್ರಕ್ಕೆ ಭಾರತ ಪ್ರತಿತಂತ್ರ; ಕೊನೇ ಕ್ಷಣದಲ್ಲಿ ಮಂಡಿಯೂರಿದ ಚೀನಾ
ಪುಲ್ವಾಮ ಉಗ್ರ ದಾಳಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ರಕ್ಷಣೆಗೆ ನಿಂತಿದ್ದ ಚೀನಾ ಕೊನೆಗೂ ಭಾರತದ ತಂತ್ರಗಾರಿಕೆಗೆ ಮುಂಡಿಯೂರಿದ್ದು, ಚೀನಾ ಹೂಡಿದ್ದ ಎಲ್ಲ ಕುತಂತ್ರಗಳನ್ನೂ ಭಾರತ ವಿಫಲಗೊಳಿಸಿದೆ.

ಭಾರತಕ್ಕೆ ವಿಶ್ವಮಟ್ಟದ ಟೂರ್ನಿಗಳ ಆತಿಥ್ಯದ ಅವಕಾಶಕ್ಕೆ ತಾತ್ಕಾಲಿಕ ನಿರ್ಬಂಧ: ಐಒಸಿ ನಿರ್ಧಾರ
ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಭಾರತಕ್ಕೆ ವಿಶ್ವಮಟ್ಟದ ಟೂರ್ನಿಗಳ ಆತಿಥ್ಯದ ಅವಕಾಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ.

