Pulwama

ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ, ರಾತ್ರೋರಾತ್ರಿ 4 ಸೈನಿಕರು ಹುತಾತ್ಮ
ಫೆಬ್ರವರಿ 14ರ ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಉಗ್ರರ ಅಟ್ಟಹಾಸಕ್ಕೆ ಭಾರತೀಯ ಸೇನೆಯ ನಾಲ್ಕು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಸೇನೆಯ 'ಆಪರೇಷನ್ ಆಲೌಟ್' ಯಶಸ್ವಿ; ಪುಲ್ವಾಮ ದಾಳಿ ಮಾಸ್ಟರ್ ಮೈಂಡ್ ಸೇರಿ 2 ಉಗ್ರರ ಹತ್ಯೆ
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಆರಂಭಿಸಿರುವ ಆಪರೇಷನ್ ಆಲೌಟ್ ಯಶಸ್ವಿಯಾಗಿದ್ದು, ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಹಾಗೂ ಜೆಇಎಂ ಕಮಾಂಡರ್ ಅಬ್ದುಲ್ ರಷೀದ್ ಘಾಜಿ ಸೇರಿದಂತೆ ಒಟ್ಟು 2 ಉಗ್ರರನ್ನು ಹತ್ಯೆಗೈಯ್ಯಲಾಗಿದೆ.

ಎನ್ ಕೌಂಟರ್: ಪುಲ್ವಾಮ ಉಗ್ರ ದಾಳಿ ಮಾಸ್ಟರ್ ಮೈಂಡ್ ಸೇರಿ, ಇಬ್ಬರು ಜೆಇಎಮ್ ಉಗ್ರರು ಹತ
ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಇಂದು ನಡೆಯುತ್ತಿರುವ ಎನ್ಕೌಂಟರ್ ನಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ.

ಪುಲ್ವಾಮ ಉಗ್ರ ದಾಳಿ; ಕಾಶ್ಮೀರದಲ್ಲಿ ಎನ್ ಐಎಯಿಂದ 23 ಮಂದಿ ಶಂಕಿತರ ತೀವ್ರ ವಿಚಾರಣೆ
ಫೆಬ್ರವರಿ 14ರಂದು ನಡೆದಿದ್ದ ಪುಲ್ವಾಮ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಒಟ್ಟು 23 ಮಂದಿ ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದೆ.

ಹೇಡಿ ಕೃತ್ಯ, ರಕ್ತ ಕುದಿಯುತ್ತಿದೆ: ಯೋಧರ ಪ್ರತಿ ರಕ್ತದ ಹನಿಗೂ ಪ್ರತೀಕಾರ ತೆಗೆದುಕೊಳ್ಳುತ್ತೇವೆ: ಕೇಂದ್ರ ಸಚಿವ ವಿಕೆ ಸಿಂಗ್
ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಯೋಧರ ರಕ್ತ ಹರಿದಿರುವುದಕ್ಕೆ ಇಡೀ ದೇಶವೇ ಪ್ರತೀಕಾರದ ಮಾತನ್ನಾಡುತ್ತಿದೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರೀ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾಪಡೆ 4 ಉಗ್ರರನ್ನು ಹೊಡೆದುರುಳಿಸಿದೆ ಎಂದು ಶನಿವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಎನ್'ಕೌಂಟರ್; ಓರ್ವ ಉಗ್ರನ ಹತ್ಯೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೊರಾದಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಪುಲ್ವಾಮ: ಸೇನೆ ಕಾರ್ಯಾಚರಣೆ ನಂತರ ಭದ್ರತಾ ಪಡೆ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ
ಜಮ್ಮು ಮತ್ತು ಮತ್ತು ಕಾಶ್ಮೀರ ತ್ರಾಲ್ ನಲ್ಲಿ ಭದ್ರತಾ ಪಡೆಗಳು 6 ಉಗ್ರರನ್ನು ಹತ್ಯೆ ಮಾಡಿದ ಬೆನ್ನಲ್ಲೇ, ಕಾರ್ಯಾಚರಣೆ ವೇಳೆ ಪ್ರತಿಭಟನಾಕಾರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಘರ್ಷಣೆ ಎದುರಾಗಿದೆ ಎಂದು ವರದಿಗಳು ತಿಳಿಸಿವೆ...

ಕಾಶ್ಮೀರ: ಪುಲ್ವಾಮಾದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ
ಜಮ್ಮು-ಕಾಶ್ಮೀರದ ಪುಲ್ವಾಮದ ಹಳ್ಳಿಯೊಂದರಲ್ಲಿ ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ಉಗ್ರರನ್ನು ಸೇನಾಪಡೆ ಹೊಡೆದುರುಳಿಸಿದೆ. ...

