Pulwama

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಳಿದ ಸೇನಾ ಪಡೆ
ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಳಿದ ಸೇನಾ ಪಡೆ

ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ 2-3 ಉಗ್ರರು ದಾಳಿ ನಡೆಸಿದ್ದು, ಉಗ್ರರನ್ನು ಸದೆಬಡಿಯಲು ಭಾರತೀಯ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು...

ಪುಲ್ವಾಮ ಎನ್'ಕೌಂಟರ್: ಎಲ್ಇಟಿ ಕಮಾಂಡರ್ ಅಬು ದುಜಾನಾ ಸೇರಿ ಇಬ್ಬರು ಉಗ್ರರ ಹತ್ಯೆ
ದೇಶ

ಪುಲ್ವಾಮ ಎನ್'ಕೌಂಟರ್: ಎಲ್ಇಟಿ ಕಮಾಂಡರ್ ಅಬು ದುಜಾನಾ ಸೇರಿ ಇಬ್ಬರು ಉಗ್ರರ ಹತ್ಯೆ

ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರತೀಯ ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ...

ಪುಲ್ವಾಮಾ ಪೊಲಿಸ್ ಠಾಣೆ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ!
ದೇಶ

ಪುಲ್ವಾಮಾ ಪೊಲಿಸ್ ಠಾಣೆ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಶನಿವಾರ ರಾತ್ರಿ ಪುಲ್ವಾಮಾ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಗ್ರೆನೇಡ್ ದಾಳಿ ಮಾಡಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ:  2 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ಪೊಲೀಸ್ ಹುತಾತ್ಮ
ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: 2 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಓರ್ವ ಪೊಲೀಸ್ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನಾ ಪಡೆ 2 ಉಗ್ರರನ್ನು ಹೊಡೆದುರುಳಿಸಿದೆ...

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಉಗ್ರರ ದಾಳಿ- ಓರ್ವ ನಾಗರಿಕನಿಗೆ ಗಾಯ
ದೇಶ

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಉಗ್ರರ ದಾಳಿ- ಓರ್ವ ನಾಗರಿಕನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರು ದಾಳಿ ನಡೆಸಿದ್ದು, ಓರ್ವ ನಾಗರಿಕನಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಳಿದ ಭಾರತೀಯ ಸೇನೆ
ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಕಾರ್ಯಾಚರಣೆಗಳಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಸದೆಬಡಿಯಲು ಭಾರತೀಯ ಸೇನಾ ಪಡೆ ಕಾರ್ಯಾಚರಣೆಗಿಳಿದಿದೆ ಎಂದು ಶನಿವಾರ...

ಉಗ್ರರಿಂದ ಕಾರು ಹೈಜಾಕ್; ಜಮ್ಮು ಮತ್ತು ಕಾಶ್ಮೀರದಲ್ಲಿ ಹೈಅಲರ್ಟ್!
ದೇಶ

ಉಗ್ರರಿಂದ ಕಾರು ಹೈಜಾಕ್; ಜಮ್ಮು ಮತ್ತು ಕಾಶ್ಮೀರದಲ್ಲಿ ಹೈಅಲರ್ಟ್!

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಶಂಕಿತ ಉಗ್ರರು ಕಾರೊಂದನ್ನು ಹೈಜಾಕ್ ಮಾಡಿದ್ದು, ಈ ಹಿನ್ನಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಬುಧವಾರ ತಿಳಿದುಬಂದಿದೆ...

ಹಂದ್ವಾರ, ಪುಲ್ವಾಮದಲ್ಲಿ ಭದ್ರತಾ ಪಡೆ, ವಿದ್ಯಾರ್ಥಿಗಳ ನಡುವೆ ಘರ್ಷಣೆ: ಹಲವರಿಗೆ ಗಾಯ
ದೇಶ

ಹಂದ್ವಾರ, ಪುಲ್ವಾಮದಲ್ಲಿ ಭದ್ರತಾ ಪಡೆ, ವಿದ್ಯಾರ್ಥಿಗಳ ನಡುವೆ ಘರ್ಷಣೆ: ಹಲವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಹಂದ್ವಾ ಮತ್ತು ಪುಲ್ವಾಮ ಜಿಲ್ಲೆಗಳಲ್ಲಿ ಭದ್ರತಾ ಪಡೆ ಹಾಗೂ ವಿದ್ಯಾರ್ಥಿಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಹಲವರಿಗೆ ಗಾಯವಾಗಿರುವುದಾಗಿ...

ಪುಲ್ವಾಮ ಬ್ಯಾಂಕ್ ದರೋಡೆ ಪ್ರಕರಣ: ಉಗ್ರನ ಸುಳಿವಿಗೆ ರೂ.10 ಲಕ್ಷ ಬಹುಮಾನ ಘೋಷಣೆ
ದೇಶ

ಪುಲ್ವಾಮ ಬ್ಯಾಂಕ್ ದರೋಡೆ ಪ್ರಕರಣ: ಉಗ್ರನ ಸುಳಿವಿಗೆ ರೂ.10 ಲಕ್ಷ ಬಹುಮಾನ ಘೋಷಣೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರನ ಕುರಿತು ಸುಳಿವು ನೀಡಿದವರಿಗೆ ರೂ.10 ಲಕ್ಷ ಬಹುಮಾನ ನೀಡುವುದಾಗಿ...