Pulwama

ಕಾಶ್ಮೀರ: ಪುಲ್ವಾಮಾದಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ
ದೇಶ

ಕಾಶ್ಮೀರ: ಪುಲ್ವಾಮಾದಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರು ಬಲಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳು, ಉಗ್ರರ ನಡುವೆ ಗುಂಡಿನ ಚಕಮಕಿ; ವಿಡಿಯೋ
ದೇಶ

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭದ್ರತಾ ಪಡೆಗಳು, ಉಗ್ರರ ನಡುವೆ ಗುಂಡಿನ ಚಕಮಕಿ; ವಿಡಿಯೋ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್‌ಕೌಂಟರ್ ಪ್ರಗತಿಯಲ್ಲಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಪುಲ್ವಾಮಾ ದಾಳಿ: ಶಾಸಕ ಎಸ್.ಆರ್. ಶ್ರೀನಿವಾಸ್
ರಾಜ್ಯ

2019ರ ಲೋಕಸಭೆ ಚುನಾವಣೆ ಗೆಲ್ಲಲು ಬಿಜೆಪಿಯಿಂದ ಪುಲ್ವಾಮಾ ದಾಳಿ: ಶಾಸಕ ಎಸ್.ಆರ್. ಶ್ರೀನಿವಾಸ್

2019 ರ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ನಡೆಸಿತ್ತು ಎಂದು ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆ-ಉಗ್ರನ ನಡುವೆ ಗುಂಡಿನ ಚಕಮಕಿ; ಎಲ್‌ಇಟಿಗೆ ಸೇರಿದ ಭಯೋತ್ಪಾದಕ ಹತ
ದೇಶ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆ-ಉಗ್ರನ ನಡುವೆ ಗುಂಡಿನ ಚಕಮಕಿ; ಎಲ್‌ಇಟಿಗೆ ಸೇರಿದ ಭಯೋತ್ಪಾದಕ ಹತ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಜಮ್ಮು- ಕಾಶ್ಮೀರ: ಪುಲ್ವಾಮಾದಲ್ಲಿ ಮುಂದುವರೆದ ಭದ್ರತಾ ಪಡೆಗಳ ಕಾರ್ಯಾಚರಣೆ; ಓರ್ವ ಭಯೋತ್ಪಾದಕನ ಹತ್ಯೆ
ದೇಶ

ಜಮ್ಮು- ಕಾಶ್ಮೀರ: ಪುಲ್ವಾಮಾದಲ್ಲಿ ಮುಂದುವರೆದ ಭದ್ರತಾ ಪಡೆಗಳ ಕಾರ್ಯಾಚರಣೆ; ಓರ್ವ ಭಯೋತ್ಪಾದಕನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಾರೋ-ಪರಿಗಮ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ ಎಂದು ವರದಿಯಾಗದೆ.

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಬಸ್ ಪಲ್ಟಿಯಾಗಿ ನಾಲ್ವರು ಸಾವು, 28 ಮಂದಿಗೆ ಗಾಯ
ದೇಶ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಬಸ್ ಪಲ್ಟಿಯಾಗಿ ನಾಲ್ವರು ಸಾವು, 28 ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅವರು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಮತ್ತು 28 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕಾಶ್ಮೀರಿ ಪಂಡಿತನ ಹತ್ಯೆ ಮಾಡಿದ್ದ ಉಗ್ರನ ಎನ್‌ಕೌಂಟರ್
ದೇಶ

ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಕಾಶ್ಮೀರಿ ಪಂಡಿತನ ಹತ್ಯೆ ಮಾಡಿದ್ದ ಉಗ್ರನ ಎನ್‌ಕೌಂಟರ್

ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಅವರನ್ನು ಗುಂಡಿಕ್ಕಿ ಕೊಂದ ಎರಡು ದಿನಗಳ ನಂತರ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಪರಾಧದಲ್ಲಿ ಭಾಗಿಯಾಗಿದ್ದ ಉಗ್ರನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ: ಓರ್ವ ಕಾಶ್ಮೀರಿ ಪಂಡಿತನ ಹತ್ಯೆ
ದೇಶ

ಪುಲ್ವಾಮಾದಲ್ಲಿ ಉಗ್ರರಿಂದ ಗುಂಡಿನ ದಾಳಿ: ಓರ್ವ ಕಾಶ್ಮೀರಿ ಪಂಡಿತನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಕಾಶ್ಮೀರಿ ಪಂಡಿತ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರ: ಯೋಧರಿಂದಲೇ ರೈಫಲ್ ಕಿತ್ತುಕೊಂಡು ಪರಾರಿಯಾದ ಶಂಕಿತರು, ತೀವ್ರ ಶೋಧ
ದೇಶ

ಜಮ್ಮು ಮತ್ತು ಕಾಶ್ಮೀರ: ಯೋಧರಿಂದಲೇ ರೈಫಲ್ ಕಿತ್ತುಕೊಂಡು ಪರಾರಿಯಾದ ಶಂಕಿತರು, ತೀವ್ರ ಶೋಧ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮಿತಿ ಮೀರಿದ್ದು, ಕರ್ತವ್ಯ ನಿರತ ಯೋಧರಿಂದಲೇ ಶಂಕಿತರು ರೈಫಲ್ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಭಾನುವಾರ ನಡೆದಿದೆ.