Pulwama

ಪುಲ್ವಾಮ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧ, ಪೊಲೀಸ್ ಅಧಿಕಾರಿ ಹುತಾತ್ಮ
ದಕ್ಷಿಣ ಕಾಶ್ಮೀರ ಜಿಲ್ಲೆ ಪುಲ್ವಾಮದಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಭಯೋತ್ಪಾಕರು ಹತರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಪುಲ್ವಾಮಾ ಎನ್ ಕೌಂಟರ್ , ಹಿಜ್ಬುಲ್ ಮುಜಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಭದ್ರತಾ ಪಡೆಗಳು ಸುಮಾರು 24 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಹಿಬ್ಜುಲ್ ಮುಜಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ: ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ!
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ವರದಿಯಾಗಿದ್ದು, ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಐಇಡಿ ಬಾಂಬ್ ಸ್ಫೋಟ, ಸೇನಾ ವಾಹನ ಜಖಂ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದು, ಸೇನಾ ವಾಹನದ ಮೇಲೆ ಐಇಡಿ ಬಾಂಬ್ ದಾಳಿ ನಡೆಸಿದ್ದಾರೆ.

ಪುಲ್ವಾಮಾ ಪೊಲೀಸ್ ಠಾಣೆ ಮೇಲೆ ಉಗ್ರರ ಗ್ರೆನೇಡ್ ದಾಳಿ: 10 ಮಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಪಟ್ಟಣದಲ್ಲಿ ಮಂಗಳವಾರ ನಡೆದ ಗ್ರೆನೇಡ್ ಸ್ಫೋಟದಲ್ಲಿ ಕನಿಷ್ಠ 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಲ್ವಾಮದಲ್ಲಿ ಮತ್ತೆ ಉಗ್ರ ದಾಳಿ: 9 ಯೋಧರಿಗೆ ಗಾಯ!
ಪುಲ್ವಾಮದಲ್ಲಿ ಮತ್ತೊಂದು ಭಯೋತ್ಪಾದಕ ಕೃತ್ಯ ಜೂ.17 ರಂದು ನಡೆದಿದ್ದು, ಘಟನೆಯಲ್ಲಿ 9 ಮಂದಿ ಯೋಧರಿಗೆ ಗಾಯಗಳಾಗಿವೆ.

ಮತ್ತೆ ಪುಲ್ವಾಮದಲ್ಲಿ ಯೋಧರನ್ನು ಗುರಿಯಾಗಿರಿಸಿ ಭಯೋತ್ಪಾದಕರ ದಾಳಿ
ಫೆಬ್ರವರಿಯಲ್ಲಿ 40 ಕ್ಕೂ ಹೆಚ್ಚು ಯೋಧರ ಸಾವಿಗೆ ಕಾರಣವಾಗಿದ್ದ ಭಯೋತ್ಪಾದಕ ದಾಳಿಯ ಕಹಿ ನೆನಪು ಇನ್ನೂ ಕಾಡುತ್ತಿದೆ. ಈ ಬೆನ್ನಲ್ಲೇ ಪುಲ್ವಾಮದಲ್ಲಿ ಮತ್ತೊಂದು ಭಯೋತ್ಪಾದಕ ಕೃತ್ಯ ನಡೆದಿದೆ.

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ನಾಗರೀಕರ ಮೇಲೆ ಗುಂಡಿನ ದಾಳಿ, ಓರ್ವ ಮಹಿಳೆ ಸಾವು, ಬಾಲಕ ಗಂಭೀರ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ...

ಪುಲ್ವಾಮಾದಲ್ಲಿ ಎನ್ಕೌಂಟರ್: ಮೂರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಉಗ್ರರ ಹುಟ್ಟಡಗಿಸಿದೆ. ಇದೀಗ ಗಡಿಯಲ್ಲಿ ಬಾಲ ಬಿಚ್ಚುತ್ತಿರುವ...

