ರಾಜ್ಯಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಕಡ್ಡಾಯ ಆದೇಶ ಹಿಂಪಡೆಯಿರಿ: ಕುರುಬೂರು ಶಾಂತಕುಮಾರ್
ರಾಜ್ಯದ ರೈತರ ಕೃಷಿ ಪಂಪ್ಸೆಟ್ಗಳಿಗೆ ಆಧಾರ್ ಲಿಂಕ್ ಮಾಡಲು ರೈತರು ಬಿಡುವುದಿಲ್ಲ. ಕೆಇಆರ್ಸಿ ಆದೇಶ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರದ್ದುಗೊಳಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಒತ್ತಾಯಿಸಿದರು.