ರಾಜ್ಯಬಿಜೆಪಿ ಪಂಚರ್ ಅಂಗಡಿ: ಕಮಲ ನಾಯಕರ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ
ಪೌರತ್ವ ಕಾಯ್ದೆ ವಿಷಯದಲ್ಲಿ ನಡೆಯುತ್ತಿರುವ ಹಾಗು ವಿರೋಧಿ ಪ್ರತಿಭಟನೆಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ನಗರದಲ್ಲಿ ಬಿಜೆಪಿಯ ನಾಯಕರ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿತು.