Pune-Bengaluru highway

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟೆಂಪೋಗೆ ಢಿಕ್ಕಿ ಹೊಡೆದು ಟ್ರಕ್ಗೆ ಬೆಂಕಿ, ಕನಿಷ್ಠ 4 ಸಾವು
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸೋಮವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ವೇಳೆ ಟ್ರಕ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪುಣೆ-ಬೆಂಗಳೂರು ಹೆದ್ದಾರಿ ಅಪಘಾತ ಪ್ರಕರಣ: ತನಿಖೆಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆದೇಶ
ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತನಿಖೆಗೆ ಆದೇಶಿಸಿದ್ದಾರೆ.

