ಮಹಿಳಾ ಪೊಲೀಸ್ ಸಿಬ್ಬಂದಿ ಸೋಮವಾರ ವಾಶಿಮ್ನಲ್ಲಿರುವ ಪೂಜಾ ಖೇಡ್ಕರ್ ಅವರ ನಿವಾಸಕ್ಕೆ ಭೇಟಿ ಮಾಡಿದ ವೇಳೆ ಪುಣೆ ಜಿಲ್ಲಾಧಿಕಾರಿ ಸುಹಾಸ್ ದಿವಾಸೆ ಅವರ ವಿರುದ್ಧ ಕಿರುಕುಳದ ದೂರು ನೀಡಿರುವುದಾಗಿ ಅಧಿಕಾರಿ ತಿಳಿಸಿದ್ದಾರೆ.