ದೇಶಪುಣೆ ಅಗ್ನಿ ಅವಘಡ, ಪಶ್ಚಿಮ ಬಂಗಾಳ ಸಿಡಿಲು ದುರಂತ; ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ ಮಾಡಿದ ಪ್ರಧಾನಿ ಮೋದಿ
ಪುಣೆಯಲ್ಲಿ ಸಂಭವಿಸಿರುವ ಭೀಕರ ಅಗ್ನಿ ಅವಘಡ ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆದ ಸಿಡಿಲು ಬಡಿದು ಸಾವನ್ನಪ್ಪಿದ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದ ಸಂತ್ರಸ್ಥರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.