Pune fort murder

'ಎಂದಿಗೂ ಈ ಮದುವೆ ನಡೆಯಲ್ಲ': ಪ್ರಿಯಕರನಿಗೆ ಸಂದೇಶ ಕಳುಹಿಸಿದ್ದ ಸಿಯಾ ಗೋಯಲ್; ಚಾಟ್ ವೈರಲ್!
ದೇಶ

'ಎಂದಿಗೂ ಈ ಮದುವೆ ನಡೆಯಲ್ಲ': ಪ್ರಿಯಕರನಿಗೆ ಸಂದೇಶ ಕಳುಹಿಸಿದ್ದ ಸಿಯಾ ಗೋಯಲ್; ಚಾಟ್ ವೈರಲ್!

ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆಗೆ ಸಂಬಂಧಿಸಿದಂತೆ ಆರೋಪಿ ಸಿಯಾ ಗೋಯಲ್ ಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದ್ದು ಇದರ ಬೆನ್ನಲ್ಲೇ ಸಿಯಾ ಗೋಯಲ್ ಸ್ನ್ಯಾಪ್‌ಚಾಟ್ ಸಂಭಾಷಣೆಯ ಸ್ಕ್ರೀನ್‌ಶಾಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Pune Fort Murder: ಎಂಗೇಜ್ ಮೆಂಟ್ ಗೂ ಮುನ್ನ ಕೇತನ್ ನಿಂದ 1 ಕೋಟಿ ರೂ ಪಡೆದು ಚೇತನ್ ಗೆ ವರ್ಗಾಯಿಸಿದ್ದ ಪಾತಕಿ ಸಿಯಾ ಗೋಯಲ್!
ದೇಶ

Pune Fort Murder: ಎಂಗೇಜ್ ಮೆಂಟ್ ಗೂ ಮುನ್ನ ಕೇತನ್ ನಿಂದ 1 ಕೋಟಿ ರೂ ಪಡೆದು ಚೇತನ್ ಗೆ ವರ್ಗಾಯಿಸಿದ್ದ ಪಾತಕಿ ಸಿಯಾ ಗೋಯಲ್!

ಮದುವೆಯ ಶಾಪಿಂಗ್ ನೆಪದಲ್ಲಿ ಕೇತನ್ ನಿಂದ 1 ಕೋಟಿ ರೂ. ಪಡೆದು ನಂತರ ಆ ಹಣವನ್ನು ಚೇತನ್ ಗೆ ಸಿಯಾ ವರ್ಗಾಯಿಸಿದ್ದಳು ಎಂದು ಪೊಲೀಸರು ಆರೋಪಿಸಿದ್ದಾರೆ.

ಉದ್ಯಮಿ ಸಾವಿಗೆ ಬಿಗ್ ಟ್ವಿಸ್ಟ್: ಫೋಟೋಶೂಟ್‌ ವೇಳೆ ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನೇ ಪ್ರಪಾತಕ್ಕೆ ತಳ್ಳಿ ಕೊಂದ ವಧು!
ದೇಶ

ಉದ್ಯಮಿ ಸಾವಿಗೆ ಬಿಗ್ ಟ್ವಿಸ್ಟ್: ಫೋಟೋಶೂಟ್‌ ವೇಳೆ ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನೇ ಪ್ರಪಾತಕ್ಕೆ ತಳ್ಳಿ ಕೊಂದ ವಧು!

ಆರಂಭದಲ್ಲಿ ಇದೊಂದು ಆಕಸ್ಮಿಕ ಸಾವು ಎಂದು ಹೇಳಲಾಗಿತ್ತು. ಆದರೆ ಪೊಲೀಸ್ ತನಿಖೆ ವೇಳೆ ಇದೊಂದು ಕೊಲೆ ಎಂದು ತಿಳಿದು ಬಂದಿದ್ದು, ಈ ಸಂಬಂಧ ಪೊಲೀಸರು ಪುಣೆ ಯುವತಿ ಮತ್ತು ಆಕೆಯ ಪ್ರೇಮಿಯನ್ನು ಬಂಧಿಸಿದ್ದಾರೆ.