ದೇಶಪುಣೆ ಮೆಟ್ರೋ ವಿಭಾಗ: ಪ್ರಧಾನಿ ಮೋದಿ ಉದ್ಘಾಟನೆ, ಮಹಾರಾಷ್ಟ್ರದಲ್ಲಿ 11,200 ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ
ನಗರದಲ್ಲಿ ಭಾರೀ ಮಳೆಯಿಂದಾಗಿ ಮೊನ್ನೆ 26ರಂದು ನಿಗದಿಯಾಗಿದ್ದ ಪುಣೆ ಭೇಟಿಯನ್ನು ರದ್ದುಗೊಳಿಸಲಾಯಿತು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಡಬಲ್ ಇಂಜಿನ್ ಸರ್ಕಾರವು ಮಹಾರಾಷ್ಟ್ರದ ಮೆಟ್ರೋ ನಗರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಂಪರ್ಕವನ್ನು ಕೇಂದ್ರೀಕರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.