Pune Porsche Crash

ಪುಣೆ ಪೋರ್ಷೆ ಅಪಘಾತ ಪ್ರಕರಣ: ಆರೋಪಿ ಅಪ್ರಾಪ್ತ ಬಾಲಕನ ತಾಯಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು
ರಕ್ತದ ಮಾದರಿ ವಿನಿಮಯ ಪ್ರಕರಣದಲ್ಲಿ ಬಂಧಿಸಲ್ಪಟ್ಟ 10 ಆರೋಪಿಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಮೊದಲ ವ್ಯಕ್ತಿಯಾಗಿದ್ದಾರೆ.

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಮತ್ತಿಬ್ಬರ ಬಂಧನ, ರಕ್ತದ ಮಾದರಿ ವಿನಿಮಯ ಆರೋಪ
ಮೇ 19 ರ ನಸುಕಿನ ವೇಳೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ ಮದ್ಯದ ಅಮಲಿನಲ್ಲಿ ಅಪ್ರಾಪ್ತ ವಯಸ್ಕನು ಚಲಾಯಿಸಿದ ಅತ್ಯಾಧುನಿಕ ಪೋರ್ಷೆ ಕಾರು ಇಬ್ಬರು ಬೈಕ್‌ನಲ್ಲಿದ್ದ ಮಹಿಳೆ ಸೇರಿದಂತೆ ಐಟಿ ವೃತ್ತಿಪರರ ಮೇಲೆ ಹರಿದಿತ್ತು. ಬಾಲಕ ಪುಣೆಯ ಖ್ಯಾತ ಉದ್ಯಮಿಯ ಪುತ್ರ.

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ರಸ್ತೆ ಸುರಕ್ಷತೆ ಬಗ್ಗೆ 300 ಪದಗಳ ಪ್ರಬಂಧ ಬರೆದ ಬಾಲಕ
ಬಾಂಬೆ ಹೈಕೋರ್ಟ್, ಕಳೆದ ತಿಂಗಳು ರಿಮಾಂಡ್ ಹೋಂನಲ್ಲಿರಿಸುವುದು ಕಾನೂನುಬಾಹಿರ ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿತ್ತು.

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಆರೋಪಿ ಬಾಲಕನ ರಿಮಾಂಡ್ ಹೋಂನಿಂದ ಬಿಡುಗಡೆಗೆ ಮುಂಬೈ ಹೈಕೋರ್ಟ್ ಆದೇಶ
ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಅಪ್ರಾಪ್ತ ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಮುಂಬೈ ಹೈಕೋರ್ಟ್ ಮಂಗಳವಾರ ಆದೇಶ ನೀಡಿದೆ.

ಪುಣೆ ಪೋರ್ಶೆ ಪ್ರಕರಣ: ಅಪ್ರಾಪ್ತ ಆರೋಪಿ ತಂದೆ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲು
ಮೇ 19 ರಂದು ಪುಣೆಯಲ್ಲಿ ನಡೆದ ಪೋರ್ಶೆ ಕಾರು ಅಪಘಾತದಲ್ಲಿ ಭಾಗಿಯಾಗಿದ್ದ ಅಪ್ರಾಪ್ತ ಬಾಲಕನ ತಂದೆಯ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.

ಪುಣೆ ಪೋರ್ಶೆ ಕಾರು ಅಪಘಾತ: ಸಾಕ್ಷ್ಯ ನಾಶದ ಆರೋಪದ ಮೇಲೆ ಇಬ್ಬರು ವೈದ್ಯರ ಬಂಧನ
ಪುಣೆಯಲ್ಲಿ ನಡೆದ ಪೋರ್ಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ 17 ವರ್ಷದ ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಇಲ್ಲಿನ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಪೋರ್ಷೆ ಕಾರು ಅಪಘಾತ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ, ನಿರ್ಲಕ್ಷ್ಯ ತೋರಿದ ಇಬ್ಬರು ಪೊಲೀಸರ ಅಮಾನತು
ಮಹಾರಾಷ್ಟ್ರದ ಪುಣೆಯಲ್ಲಿ 17 ವರ್ಷದ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ 'ಪೋರ್ಷೆ' ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಯರವಾಡ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

