Pune Techie

45 ಲಕ್ಷ ರೂ ವೆಚ್ಚದಲ್ಲಿ ಅದ್ಧೂರಿ ಮದುವೆ: ನಾಲ್ಕೇ ತಿಂಗಳಿಗೆ ಟೆಕ್ಕಿ ಆತ್ಮಹತ್ಯೆ!
ದೇಶ

45 ಲಕ್ಷ ರೂ ವೆಚ್ಚದಲ್ಲಿ ಅದ್ಧೂರಿ ಮದುವೆ: ನಾಲ್ಕೇ ತಿಂಗಳಿಗೆ ಟೆಕ್ಕಿ ಆತ್ಮಹತ್ಯೆ!

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ವೈಷ್ಣವಿ ಓಂಕಾರ್ ಗಿಸ್ರೆ (24) ಎಂದು ಗುರುತಿಸಲಾಗಿದ್ದು, ಮೇ 9 ರಂದು ಓಂಕಾರ್ ಸಂಜಯ್ ಗಿಸ್ರೆ (28) ಅವರನ್ನು ವಿವಾಹವಾಗಿದ್ದರು.

ಅಲ್ ಖೈದಾ ಜೊತೆ ನಂಟು ಹೊಂದಿದ್ದ ಪುಣೆ ಟೆಕ್ಕಿ ಬಂಧನ; ಈತನಿಗೆ ಬಿನ್ ಲ್ಯಾಡನ್ ಆದರ್ಶ ವ್ಯಕ್ತಿ!
ದೇಶ

ಅಲ್ ಖೈದಾ ಜೊತೆ ನಂಟು ಹೊಂದಿದ್ದ ಪುಣೆ ಟೆಕ್ಕಿ ಬಂಧನ; ಈತನಿಗೆ ಬಿನ್ ಲ್ಯಾಡನ್ ಆದರ್ಶ ವ್ಯಕ್ತಿ!

ಹಂಗರ್ಗೇಕರ್ ಎಕೆ-47 ರೈಫಲ್ ಬಳಸಿ ಬಾಂಬ್ ತಯಾರಿಸುತ್ತಿರುವ ಫೋಟೋಗಳನ್ನು ಸಹ ಅವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ.

ಅಲ್ ಖೈದಾ ಜೊತೆ ನಂಟು ಆರೋಪ: ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆಯಲ್ಲಿ ಟೆಕ್ಕಿ ಬಂಧನ
ದೇಶ

ಅಲ್ ಖೈದಾ ಜೊತೆ ನಂಟು ಆರೋಪ: ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆಯಲ್ಲಿ ಟೆಕ್ಕಿ ಬಂಧನ

ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪತ್ನಿ ಅಕ್ರಮ ಸಂಬಂಧ ಶಂಕೆ; 3 ವರ್ಷದ ಮಗನ ಕತ್ತು ಸೀಳಿದ ಟೆಕ್ಕಿ!
ದೇಶ

ಪತ್ನಿ ಅಕ್ರಮ ಸಂಬಂಧ ಶಂಕೆ; 3 ವರ್ಷದ ಮಗನ ಕತ್ತು ಸೀಳಿದ ಟೆಕ್ಕಿ!

ಕಂಠಪೂರ್ತಿ ಕುಡಿದಿದ್ದರಿಂದ ಆತನಿಗೆ ಪ್ರಜ್ಞೆ ಇರಲಿಲ್ಲ. ಬಳಿಕ ಕೆಲ ಹೊತ್ತಿನ ಬಳಿಕ ಮಾಧವ್ ಗೆ ಪ್ರಜ್ಞೆ ಬಂದಿದ್ದು, ಈ ವೇಳೆ ಆತನನ್ನು ವಿಚಾರಿಸಿದಾಗ ಮಗುವನ್ನು ಕೊಂದ ವಿಚಾರ ಬಾಯಿಬಿಟ್ಟಿದ್ದಾನೆ.