ದೇಶಬಾಬಾ ಸಿದ್ದಿಕ್ ಹತ್ಯೆ ಪ್ರಕರಣ: ಮತ್ತೊಬ್ಬ ಬಂಧನ; ಪಿತೂರಿ ನಡೆಸಿದ್ದ ಪುಣೆ ಮೂಲದ ಯುವಕ!
ಬಂಧಿತ ಯುವಕ ಪ್ರವೀಣ್ ಲೋಂಕರ್ ಎಂಬಾತನಾಗಿದ್ದು, ಈತ ಬಾಬಾ ಸಿದ್ದಿಕಿ ಹತ್ಯೆಯಲ್ಲಿ ಸಹ ಸಂಚುಕೋರ ಎನ್ನಲಾಗಿದ್ದು, ಪೊಲೀಸರು ತಲೆಮರೆಸಿಕೊಂಡಿರುವ ಈತನ ಸೋದರ ಶುಭಂ ಲೋಂಕರ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಇದು ಮೂರನೇ ಬಂಧನವಾಗಿದೆ.