PUNE

Gate falls on Baby: ಮಕ್ಕಳ ಅಚಾತುರ್ಯ, ಮಗುವಿನ ಮೇಲೆ ಗೇಟ್ ಬಿದ್ದು ದಾರುಣ ಸಾವು! Video
ದೇಶ

Gate falls on Baby: ಮಕ್ಕಳ ಅಚಾತುರ್ಯ, ಮಗುವಿನ ಮೇಲೆ ಗೇಟ್ ಬಿದ್ದು ದಾರುಣ ಸಾವು! Video

ಮಹಾರಾಷ್ಟ್ರದ ಪುಣೆ ನಗರದ ಪಿಂಪ್ರಿ ಚಿಂಚ್‌ವಾಡ್‌(Pimpri-Chinchwad)ನ ಬೊಪ್ಖೇಲ್ ಪ್ರದೇಶದ ಗಣೇಶ್ ನಗರದಲ್ಲಿ ಈ ದಾರುಣ ಘಟನೆ ವರದಿಯಾಗಿದ್ದು, ಮಗು ಮೇಲೆ ಗೇಟ್ ಬಿದ್ದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹಾರಾಷ್ಟ್ರ ಮಳೆ: ಪುಣೆಯ ಕೆಲವು ಭಾಗ ಜಲಾವೃತ, ಶಿವಾಜಿನಗರದಲ್ಲಿ ದಾಖಲೆಯ ಮಳೆ!
ದೇಶ

ಮಹಾರಾಷ್ಟ್ರ ಮಳೆ: ಪುಣೆಯ ಕೆಲವು ಭಾಗ ಜಲಾವೃತ, ಶಿವಾಜಿನಗರದಲ್ಲಿ ದಾಖಲೆಯ ಮಳೆ!

ಭಾರೀ ಮಳೆಯ ಹಿನ್ನೆಲೆಯಲ್ಲಿ ರಾಯಗಢ ಜಿಲ್ಲೆ ಮತ್ತು ಪುಣೆ ನಗರದಲ್ಲಿ ಗುರುವಾರ ಶಾಲಾ ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿತ್ತು. ಪಾಲ್ಘರ್ ಜಿಲ್ಲೆಯ ವಾಡಾ ಮತ್ತು ವಿಕ್ರಮಗಡ ತಾಲೂಕುಗಳಿಗೂ ಇದೇ ರೀತಿಯ ಆದೇಶ ಹೊರಡಿಸಲಾಗಿತ್ತು. ಈ ಎರಡೂ ಜಿಲ್ಲೆಗಳು ಮಹಾರಾಷ್ಟ್ರದ ಕರಾವಳಿ ಪ್ರದೇಶದಲ್ಲಿವೆ.

ರೋಡ್ ರೇಜ್ ಪ್ರಕರಣ: ಮಕ್ಕಳೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ವ್ಯಕ್ತಿಯಿಂದ ಭೀಕರ ದಾಳಿ, ವಿಡಿಯೋ!
ದೇಶ

ರೋಡ್ ರೇಜ್ ಪ್ರಕರಣ: ಮಕ್ಕಳೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಮೇಲೆ ವ್ಯಕ್ತಿಯಿಂದ ಭೀಕರ ದಾಳಿ, ವಿಡಿಯೋ!

ತನ್ನ ಇಬ್ಬರು ಮಕ್ಕಳೊಂದಿಗೆ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಕಾರಿನಲ್ಲಿದ್ದ ವ್ಯಕ್ತಿಯೋರ್ವ ಬಂದು ಮಹಿಳೆ ಮೇಲೆ ಭೀಕರ ದಾಳಿ ಮಾಡಿರುವ ಘನಟೆ ಫ್ಯಾಷನ್-ಬ್ಯಾನರ್ ಲಿಂಕ್ ರಸ್ತೆಯಲ್ಲಿ ನಡೆದಿದೆ.

ರಾಯಗಢ: ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ಬಂಧನ
ದೇಶ

ರಾಯಗಢ: ಪ್ರೊಬೆಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ಬಂಧನ

ಪುಣೆಯ ಮುಲ್ಶಿ ತಾಲೂಕಿನಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮನೋರಮಾ ಅವರು ಭದ್ರತಾ ಸಿಬ್ಬಂದಿಯೊಂದಿಗೆ ಬಂದೂಕಿನಿಂದ ರೈತನಿಗೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ.

ಮಹಾರಾಷ್ಟ್ರ: ಪ್ರವಾಸಿಗರ ಎದುರೇ ಒಂದೇ ಕುಟುಂಬದ ಐವರು ಜಲಸಮಾಧಿ, ಭಯಾನಕ Video
ದೇಶ

ಮಹಾರಾಷ್ಟ್ರ: ಪ್ರವಾಸಿಗರ ಎದುರೇ ಒಂದೇ ಕುಟುಂಬದ ಐವರು ಜಲಸಮಾಧಿ, ಭಯಾನಕ Video

ಮಳೆಗಾಲದಲ್ಲಿ ಜನರು ಜಲಸಮಾಧಿಯಾಗುವ ದುರ್ಘಟನೆಗಳು ಮುಂದುವರಿದಿದೆ. ಮಹಾರಾಷ್ಟ್ರ ರಾಜ್ಯದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿಂಭಾಗದ ಜಲಪಾತದಲ್ಲಿ ಮುಳುಗಿ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಜಲಸಮಾಧಿಯಾಗಿದ್ದಾರೆ.

ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ಪಾಸಿಟಿವ್
ದೇಶ

ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ಪಾಸಿಟಿವ್

ವೃತ್ತಿಯಲ್ಲಿ ವೈದ್ಯರಾಗಿರುವ ವ್ಯಕ್ತಿಗೆ ಇತ್ತೀಚೆಗೆ ಜ್ವರ ಮತ್ತು ದದ್ದುಗಳಂತಹ ಲಕ್ಷಣಗಳು ಕಾಣಿಸಿಕೊಂಡಿದ್ದು, ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪುಣೆ ಪೋರ್ಷೆ ಅಪಘಾತ: ಅಪ್ರಾಪ್ತ ಮಗನಿಗೆ ಕಾರು ಕೊಟ್ಟ ತಂದೆ, ಮದ್ಯ ನೀಡಿದ ಮೂವರು ಹೋಟೆಲ್ ಸಿಬ್ಬಂದಿ ಬಂಧನ
ದೇಶ

ಪುಣೆ ಪೋರ್ಷೆ ಅಪಘಾತ: ಅಪ್ರಾಪ್ತ ಮಗನಿಗೆ ಕಾರು ಕೊಟ್ಟ ತಂದೆ, ಮದ್ಯ ನೀಡಿದ ಮೂವರು ಹೋಟೆಲ್ ಸಿಬ್ಬಂದಿ ಬಂಧನ

ಪುಣೆಯಲ್ಲಿ ಐಷಾರಾಮಿ ಕಾರು ಪೋರ್ಷೆ ಚಲಾಯಿಸಿ ಇಬ್ಬರನ್ನು ಬಲಿ ಪಡೆದ 17 ವರ್ಷದ ಬಾಲಕನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪುಣೆ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರ ಫೋಟೋ ಕ್ಲಿಕ್ಕಿಸಿ, ಸ್ನೇಹಿತನಿಗೆ ಕಳುಹಿಸುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲು
ದೇಶ

ಪುಣೆ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರ ಫೋಟೋ ಕ್ಲಿಕ್ಕಿಸಿ, ಸ್ನೇಹಿತನಿಗೆ ಕಳುಹಿಸುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ವಿರುದ್ಧ ಕೇಸ್ ದಾಖಲು

ಹಾಸ್ಟೆಲ್‌ನಲ್ಲಿರುವ ಇತರ ವಿದ್ಯಾರ್ಥಿನಿಯರ ಫೋಟೋಗಳನ್ನು ಕ್ಲಿಕ್ಕಿಸಿ ತನ್ನ ಸ್ನೇಹಿತನಿಗೆ ಕಳುಹಿಸಿದ ಆರೋಪದ ಮೇಲೆ ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರ ವಿರುದ್ಧ ಪುಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪುಣೆ ಐಸಿಸ್ ಮಾಡ್ಯುಲ್ ಪ್ರಕರಣ: 11 ಆರೋಪಿಗಳ ಆಸ್ತಿ ಜಪ್ತಿ ಮಾಡಿದ ಎನ್ ಐಎ
ದೇಶ

ಪುಣೆ ಐಸಿಸ್ ಮಾಡ್ಯುಲ್ ಪ್ರಕರಣ: 11 ಆರೋಪಿಗಳ ಆಸ್ತಿ ಜಪ್ತಿ ಮಾಡಿದ ಎನ್ ಐಎ

ಪುಣೆ ಐಸಿಸ್ ಮಾಡ್ಯುಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು 11 ಆರೋಪಿಗಳ ನಾಲ್ಕು ಸ್ಥಿರ ಆಸ್ತಿಗಳನ್ನು ಜಪ್ತಿ ಮಾಡಿದೆ. ಕೊಂಧ್ವಾದಲ್ಲಿ ಜಪ್ತಿ ಮಾಡಲಾದ ಆಸ್ತಿಗಳು ಮೂವರು ತಲೆಮರೆಸಿಕೊಂಡಿರುವವರು ಸೇರಿದಂತೆ 11 ಆರೋಪಿಗಳೊಂದಿಗೆ ಸಂಬಂಧ ಹೊಂದಿವೆ ಎಂದು ಎನ್‌ಐಎ ಭಾನುವಾರ ತಿಳಿಸಿದೆ.