PUNE

ಆ.1 ರಂದು ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ 
ದೇಶ

ಆ.1 ರಂದು ಪ್ರಧಾನಿ ಮೋದಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಪ್ರದಾನ 

ಪ್ರಧಾನಿ ನರೇಂದ್ರ ಮೋದಿ ಆ.1 ರಂದು ಪುಣೆಗೆ ಭೇಟಿ ನೀಡಲಿದ್ದು, ದಗ್ದುಶೇಠ್ ಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. 

ಪುಣೆ: ಪತಿ ಸಾಲ ಮರುಪಾವತಿ ಮಾಡಲಿಲ್ಲ ಎಂದು ಆತನ ಎದುರಲ್ಲೇ ಪತ್ನಿ ಮೇಲೆ ಅತ್ಯಾಚಾರ, ಬಂಧನ
ದೇಶ

ಪುಣೆ: ಪತಿ ಸಾಲ ಮರುಪಾವತಿ ಮಾಡಲಿಲ್ಲ ಎಂದು ಆತನ ಎದುರಲ್ಲೇ ಪತ್ನಿ ಮೇಲೆ ಅತ್ಯಾಚಾರ, ಬಂಧನ

ತೆಗೆದುಕೊಂಡ ಸಾಲ ಮರುಪಾವತಿ ಮಾಡಲಿಲ್ಲ ಎಂದು ಆಕ್ರೋಶಗೊಂಡ  ಲೇವಾದೇವಿಗಾರನೊಬ್ಬ ಆತನ ಪತ್ನಿ ಮೇಲೆ ಆತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪುಣೆ: ಪತ್ನಿ, ಸೋದರಳಿಯನನ್ನು ಗುಂಡಿಕ್ಕಿ ಕೊಂದು ಎಸಿಪಿ ತಾನೂ ಆತ್ಮಹತ್ಯೆಗೆ ಶರಣು
ದೇಶ

ಪುಣೆ: ಪತ್ನಿ, ಸೋದರಳಿಯನನ್ನು ಗುಂಡಿಕ್ಕಿ ಕೊಂದು ಎಸಿಪಿ ತಾನೂ ಆತ್ಮಹತ್ಯೆಗೆ ಶರಣು

ಮಹಾರಾಷ್ಟ್ರದ ಪುಣೆ ನಗರದಲ್ಲಿ 57 ವರ್ಷದ ಸಹಾಯಕ ಪೊಲೀಸ್ ಕಮಿಷನರ್(ಎಸಿಪಿ) ಒಬ್ಬರು ಸೋಮವಾರ ತಮ್ಮ ಪತ್ನಿ ಮತ್ತು ಸೋದರಳಿಯನನ್ನು ಗುಂಡಿಕ್ಕಿ ಕೊಂದು, ಬಳಿಕ ತಾವೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ...

ಖ್ಯಾತ ಗಣಿತಶಾಸ್ತ್ರಜ್ಞೆ ಡಾ. ಮಂಗಳಾ ನಾರ್ಲಿಕರ್ ನಿಧನ
ದೇಶ

ಖ್ಯಾತ ಗಣಿತಶಾಸ್ತ್ರಜ್ಞೆ ಡಾ. ಮಂಗಳಾ ನಾರ್ಲಿಕರ್ ನಿಧನ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಗಣಿತಶಾಸ್ತ್ರಜ್ಞೆ ಮತ್ತು ವಿಜ್ಞಾನಿ, ಡಾ.ಜಯಂತ್ ನಾರ್ಲಿಕರ್ ಅವರ ಪತ್ನಿ ಡಾ.ಮಂಗಳಾ ನಾರ್ಲಿಕರ್ ಸೋಮವಾರ ಮಹಾರಾಷ್ಟ್ರದ ಪುಣೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಪುಣೆ: ಹಿರಿಯ ನಟ ರವೀಂದ್ರ ಮಹಾಜನಿ ಮೃತದೇಹ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ
ಸಿನಿಮಾ ಸುದ್ದಿ

ಪುಣೆ: ಹಿರಿಯ ನಟ ರವೀಂದ್ರ ಮಹಾಜನಿ ಮೃತದೇಹ ಅಪಾರ್ಟ್ ಮೆಂಟ್ ನಲ್ಲಿ ಪತ್ತೆ

ಹಿರಿಯ ನಟ ರವೀಂದ್ರ ಮಹಾಜನಿ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿದೆ. ತಲೆಗೌನ್ ನಲ್ಲಿರುವ ತಮ್ಮ ನಿವಾಸದಲ್ಲಿ ಅವರ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ: 22 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ
ದೇಶ

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ: 22 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ

25 ಜನರ ಸಜೀವ ದಹನಕ್ಕೆ ಸಾಕ್ಷಿಯಾಗಿದ್ದ ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, 22 ಜನರಿಗೆ ಗಾಯವಾಗಿದ್ದು ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಜಿತ್ ಪವಾರ್ ಕರೆದಿದ್ದ ಸಭೆ ಬಗ್ಗೆ ನನಗೆ ಗೊತ್ತಿರಲಿಲ್ಲ: ಶರದ್ ಪವಾರ್ 
ದೇಶ

ಅಜಿತ್ ಪವಾರ್ ಕರೆದಿದ್ದ ಸಭೆ ಬಗ್ಗೆ ನನಗೆ ಗೊತ್ತಿರಲಿಲ್ಲ: ಶರದ್ ಪವಾರ್ 

ಅಜಿತ್ ಪವಾರ್ ಅವರು ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಮುಖಂಡರು ಮತ್ತು ಶಾಸಕರ ಸಭೆಯನ್ನು ಕರೆದಿದ್ದರು. ಆದರೆ,  ಪುಣೆಯಲ್ಲಿದ್ದ  ಪಕ್ಷದ ಅಧ್ಯಕ್ಷ ಶರದ್ ಪವಾರ್, ನನಗೆ ಈ ಸಭೆ ಬಗ್ಗೆ ಗೊತ್ತೇ ಇರಲಿಲ್ಲ ಎಂದಿದ್ದಾರೆ.

ಪುಣೆಯಲ್ಲಿ ಭಾನುವಾರ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ರಿಂದ ಸಿಎಂ ಸಿದ್ದರಾಮಯ್ಯಗೆ ಸನ್ಮಾನ
ರಾಜ್ಯ

ಪುಣೆಯಲ್ಲಿ ಭಾನುವಾರ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ರಿಂದ ಸಿಎಂ ಸಿದ್ದರಾಮಯ್ಯಗೆ ಸನ್ಮಾನ

ಎನ್‌ಸಿಪಿ ಮುಖ್ಯಸ್ಥ ಮತ್ತು ರಾಜ್ಯಸಭಾ ಸದಸ್ಯ ಶರದ್ ಪವಾರ್ ನೇತೃತ್ವದಲ್ಲಿ ಧಂಗರ್ ಸಮುದಾಯವು ಭಾನುವಾರ ಪುಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಿದೆ ಎಂದು ಸಿಎಂ ಕಚೇರಿ ಅಧಿಕೃತ ಪ್ರಕಟಣೆ ತಿಳಿಸಿದೆ. ದೊರೆ ಅಹಲ್ಯಾದೇವಿ ಜನ್ಮದಿನದ ಸಂದರ್ಭದಲ್ಲಿ ಈ ಸನ್ಮಾನ ನಡೆಯಲಿದೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ
ದೇಶ

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಪುಣೆಯ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.