PUNE

ಮೆಡಿಕಲ್‌ ಶಾಪ್‌ಗೆ ನುಗ್ಗಿ ಸಿಬ್ಬಂದಿ ಮೇಲೆ ʼಕೋಯ್ತಾ ಗ್ಯಾಂಗ್‌ʼ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ, ವಿಡಿಯೋ ವೈರಲ್
ದೇಶ

ಮೆಡಿಕಲ್‌ ಶಾಪ್‌ಗೆ ನುಗ್ಗಿ ಸಿಬ್ಬಂದಿ ಮೇಲೆ ʼಕೋಯ್ತಾ ಗ್ಯಾಂಗ್‌ʼ ದಾಳಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ, ವಿಡಿಯೋ ವೈರಲ್

ಮುಂಬೈನ ಮೆಡಿಕಲ್ ಶಾಪ್ ಮೇಲೆ ಸ್ಥಳೀಯ ಕುಖ್ಯಾತ ದರೋಡೆ ಗ್ಯಾಂಗ್ ಕೋಯ್ತಾ ಗ್ಯಾಂಗ್‌ ದಾಳಿ ಮಾಡಿದ್ದು, ಬೆದರಿಕೆ ಹಾಕಿದ್ದಾರೆ.

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟ್ರಕ್-ಬಸ್ ಮುಖಾಮುಖಿ ಡಿಕ್ಕಿ, ನಾಲ್ವರ ದುರ್ಮರಣ, 22 ಮಂದಿಗೆ ಗಾಯ
ದೇಶ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಟ್ರಕ್-ಬಸ್ ಮುಖಾಮುಖಿ ಡಿಕ್ಕಿ, ನಾಲ್ವರ ದುರ್ಮರಣ, 22 ಮಂದಿಗೆ ಗಾಯ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್-ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 22 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಪುಣೆ: ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಐವರು ಸಾವು, ಇಬ್ಬರಿಗೆ ಗಾಯ
ದೇಶ

ಪುಣೆ: ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಐವರು ಸಾವು, ಇಬ್ಬರಿಗೆ ಗಾಯ

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್ ಟೌನ್‌ಶಿಪ್‌ನ ಸರ್ವೀಸ್ ರಸ್ತೆಯಲ್ಲಿ ಸೋಮವಾರ ಸಂಜೆ ಕಬ್ಬಿಣದ ಹೋರ್ಡಿಂಗ್ ಕುಸಿದು ಬಿದ್ದು ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬೆದರಿಕೆ ಕರೆ; ಪುಣೆಯ 42 ವರ್ಷದ ವ್ಯಕ್ತಿಯ ಬಂಧನ
ದೇಶ

ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆಗೆ ಬೆದರಿಕೆ ಕರೆ; ಪುಣೆಯ 42 ವರ್ಷದ ವ್ಯಕ್ತಿಯ ಬಂಧನ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಹಾನಿ ಮಾಡುವುದಾಗಿ ಬೆದರಿಕೆ ಒಡ್ಡಿದ ಆರೋಪದ ಮೇಲೆ ಪುಣೆಯ 42 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಪುಣೆ: ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
ದೇಶ

ಪುಣೆ: ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಇಲ್ಲಿನ ಸರ್ಕಾರಿ ಸ್ವಾಮ್ಯದ ಬಿಜೆ ಮೆಡಿಕಲ್ ಕಾಲೇಜಿನ 21 ವರ್ಷದ ವಿದ್ಯಾರ್ಥಿಯೊಬ್ಬ ಬುಧವಾರ ಬೆಳಗ್ಗೆ ಕಾಲೇಜಿಗೆ ಹೊಂದಿಕೊಂಡಿರುವ ಆಸ್ಪತ್ರೆಯ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ನಿಧನ
ದೇಶ

ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನಾಸಿಕ್-ಪುಣೆ ಹೆದ್ದಾರಿಯನ್ನು ದಾಟುತ್ತಿದ್ದ ಮಹಿಳೆಯರಿಗೆ ಎಸ್ ಯುವಿ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ
ದೇಶ

ನಾಸಿಕ್-ಪುಣೆ ಹೆದ್ದಾರಿಯನ್ನು ದಾಟುತ್ತಿದ್ದ ಮಹಿಳೆಯರಿಗೆ ಎಸ್ ಯುವಿ ಡಿಕ್ಕಿ: ಐವರು ಸಾವು, ಮೂವರಿಗೆ ಗಾಯ

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಾಸಿಕ್-ಪುಣೆ ಹೆದ್ದಾರಿಯನ್ನು ದಾಟುತ್ತಿದ್ದಾಗ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದು ಐವರು ಮಹಿಳೆಯರು ಮೃತಪಟ್ಟು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪುಣೆ ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ, ಕೆಲಕಾಲ ಆತಂಕದ ವಾತಾವರಣ
ದೇಶ

ಪುಣೆ ಗೂಗಲ್ ಕಚೇರಿಗೆ ಹುಸಿ ಬಾಂಬ್ ಕರೆ, ಕೆಲಕಾಲ ಆತಂಕದ ವಾತಾವರಣ

ಮಹಾರಾಷ್ಟ್ರದ ಪುಣೆಯ ಗೂಗಲ್ ಕಂಪನಿ ಕಚೇರಿ ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ ಬಂದ ನಂತರ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬಳಿಕ ಇದು ಹುಸಿ ಕರೆ ಎಂಬುದು ದೃಢಪಟ್ಟಿತು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಪುಣೆ: ಸಂಬಂಧಿಕರಿಂದಲೇ ಒಂದೇ ಕುಟುಂಬದ 7 ಮಂದಿಯ ಸಾಮೂಹಿಕ ಹತ್ಯೆ, ಐವರ ಬಂಧನ
ದೇಶ

ಪುಣೆ: ಸಂಬಂಧಿಕರಿಂದಲೇ ಒಂದೇ ಕುಟುಂಬದ 7 ಮಂದಿಯ ಸಾಮೂಹಿಕ ಹತ್ಯೆ, ಐವರ ಬಂಧನ

ಮಹಾರಾಷ್ಟ್ರದ ಪುಣೆಯ ನದಿಯೊಂದರಿಂದ ಹೊರ ತೆಗೆಯಲಾದ ಒಂದೇ ಕುಟುಂಬದ ಏಳು ಮಂದಿ ಮೃತದೇಹಗಳ ತನಿಖೆಯಲ್ಲಿ ಮಹತ್ವದ ಮಾಹಿತಿ ದೊರೆತಿದೆ. ಅವರೆಲ್ಲರೂ ಸಂಬಂಧಿಕರಿಂದಲೇ ಹತ್ಯೆಯಾಗಿದ್ದಾರೆ.