PUNE

ವಿದ್ಯುತ್ ಇಲ್ಲದೇ 79 ವರ್ಷ ಜೀವನ ಸವೆಸಿದ ಪರಿಸರ ಪ್ರೇಮಿ ನಿವೃತ್ತ ಪ್ರೊಫೆಸರ್ ಸಾಹಸ ಗಾಥೆ!
ಬೇಸಿಗೆ ಕಾಲದಲ್ಲಿ ವಿದ್ಯುತ್ ಇಲ್ಲದೇ ಎಷ್ಟು ದಿನ ಅಥವಾ ಎಷ್ಟು ವಾರ ನೀವು ಇರಬಹುದು ಎಂಬುದನ್ನು ಕಲ್ಪಿಸಿಕೊಳ್ಳಲು ಸಾಧ್ಯವೇ? ಇದಕ್ಕೆ ಉತ್ತರ ಇಲ್ಲ ಎಂಬುದಾಗಿದೆ....

ಪುಣೆ: ಸತತ 16 ಗಂಟೆಗಳ ಕಾರ್ಯಾಚರಣೆ ಬಳಿಕ ಕೊಳವೆ ಬಾವಿಗೆ ಬಿದಿದ್ದ 6 ವರ್ಷದ ಬಾಲಕನ ರಕ್ಷಣೆ
ಇಲ್ಲಿನ ಮಂಚರ್ ತೆಹಸಿಲ್ ಬಳಿ 200 ಅಡಿ ಉದ್ದದ ಕೊಳವೆ ಬಾವಿಗೆ ಬಿದಿದ್ದ ಆರು ವರ್ಷದ ಬಾಲಕನನ್ನು ಸತತ 16 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಗಿದೆ.

ನನ್ನ ಬಳಿ ಜಾತಿ ಬಗ್ಗೆ ಮಾತಾಡುವವರನ್ನು ಥಳಿಸುತ್ತೇನೆ: ನಿತಿನ್ ಗಡ್ಕರಿ
ಜಾತಿ ಬಗ್ಗೆ ಮಾತನಾಡುವವರನ್ನು ನಾನು ಥಳಿಸುತ್ತೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ,...

ಭೀಮಾ ಕೋರೆಗಾಂವ್ ಪ್ರಕರಣ: ಪುಣೆ ಪೊಲೀಸರಿಂದ ಮತ್ತೊಬ್ಬ ಹೋರಾಟಗಾರನ ಬಂಧನ
ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಮತ್ತೋರ್ವ ಹೋರಾಟಗಾರರನ್ನು ಬಂಧಿಸಿದ್ದು, ಇಂದು ಮುಂಜಾನೆ ಖ್ಯಾತ ದಲಿತಪರ ಹೋರಾಟಗಾರ ಆನಂದ್ ತೆಲ್ತುಂಬೆಡ್ ಅವರನ್ನು ಬಂಧಿಸಿದ್ದಾರೆ.

ಪುಣೆ: ಆರ್ಮಿ ಕಾಲೇಜ್ ಕ್ಯಾಂಪಸ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ, ಕೊಲೆ, ನೇಣು ಬಿಗಿದ ಸ್ಥಿತಿಯಲ್ಲಿ ಆರೋಪಿ ಶವ
7 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಹತ್ಯೆ ಮಾಡಲಾಗಿದ್ದು, ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಪುಣೆಯ ಆರ್ಮಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆದಿದೆ.

2019 ಲೋಕಸಭಾ ಚುನಾವಣೆ: ಪುಣೆಯಿಂದ ಮಾಧುರಿ ದೀಕ್ಷಿತ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ?
2019 ರ ಲೋಕಸಭಾ ಚುನಾವಣೆಯಲ್ಲಿ ಪುಣೆಯಿಂದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬುದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಕಾರ್ಮಿಕ ನ್ಯಾಯಾಲಯದಲ್ಲಿ ಗೆಲುವು: 3 ವರ್ಷದ ಬಳಿಕ ಮತ್ತೆ ಕೆಲಸ ಪಡೆದ ಎಚ್ ಐವಿ ಪೀಡಿತ ಮಹಿಳೆ
ಎಚ್ ಐವಿ ಸೋಂಕಿತೆ ಎಂದು ಕೆಲಸದಿಂದ ತೆಗೆದುಹಾಕಲಾಗಿದ್ದ ಮಹಿಳೆಯೊಬ್ಬರಿಗೆ ಮೂರು ವರ್ಷದ ನಂತರ ಮತ್ತೆ ಕೆಲಸ ದೊರಕಿದೆ

ಸಲೈನ್ ಮೂಲಕ ಪತ್ನಿಗೆ ಹೆಚ್ಐವಿ ಇಂಜೆಕ್ಟ್ ಮಾಡಿದ ಪತಿ: ದೂರು ನೀಡಿದ ಮಹಿಳೆ
ವೈದ್ಯನಾಗಿರುವ ಪತಿ ಸಲೈನ್ ಮೂಲಕ ತನಗೆ ಹೆಚ್ಐವಿ ಇಂಜೆಕ್ಟ್ ಮಾಡಿದ್ದಾನೆಂದು ಮಹಿಳೆಯೊಬ್ಬರು ಪುಣೆ ಪೊಲೀಸರಿಗೆ ದೂರು ನೀಡಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ...

ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ಮೊದಲು ನೀವು ಜಾತ್ಯಾತೀತರಾಗಿ: ಪಾಕ್ ಗೆ ಸೇನಾ ಮುಖ್ಯಸ್ಥ
ಭಾರತದೊಂದಿಗೆ ಶಾಂತಿ ಮಾತುಕತೆಗೆ ಆಗ್ರಹಿಸುತ್ತಿರುವ ಪಾಕಿಸ್ತಾನ ಮೊದಲು ಜಾತ್ಯಾತೀತವಾಗಬೇಕು ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು ಹೇಳಿದ್ದಾರೆ.

