PUNE

ಪುಣೆ: ಫುಟ್‌ಪಾತ್‌ನಲ್ಲಿ ವಾಸವಿದ್ದ ಮಾಜಿ ಸೇನಾ ಕ್ಯಾಪ್ಟನ್ ಹತ್ಯೆ
ದೇಶ

ಪುಣೆ: ಫುಟ್‌ಪಾತ್‌ನಲ್ಲಿ ವಾಸವಿದ್ದ ಮಾಜಿ ಸೇನಾ ಕ್ಯಾಪ್ಟನ್ ಹತ್ಯೆ

ಭಾರತೀಯ ಸೇನೆಯಲ್ಲಿ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸಿಸ್ದ್ದ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಹಲ್ಲೆ ನಡೆಸಿ ಕೊಲೆ ಮಾಡಿದ ಘತನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ವಧುವಿನ ಕನ್ಯತ್ವ  ಪರೀಕ್ಷೆ ವಿರೋಧಿಸಿದ ಯುವಕರ ಮೇಲೆ ಮದುವೆ ಮಂಟಪದಲ್ಲೇ ಹಲ್ಲೆ
ದೇಶ

ವಧುವಿನ ಕನ್ಯತ್ವ ಪರೀಕ್ಷೆ ವಿರೋಧಿಸಿದ ಯುವಕರ ಮೇಲೆ ಮದುವೆ ಮಂಟಪದಲ್ಲೇ ಹಲ್ಲೆ

ವಧುವಿನ ಕನ್ಯತ್ವ ಪರೀಕ್ಷೆ ವಿರೋಧಿಸಿದ ಯುವಕರಿಗೆ ಮದುವೆ ಮಂಟಪದಲ್ಲೇ ಥಳಿಸಿರುವ ಘಟನೆ ಯುರವಾಡದ ಭರತ್ ನಗರದಲ್ಲಿ ನಡೆದಿದೆ.

ಪುಣೆ: ಖ್ಯಾತ ಪರಮಾಣು ವಿಜ್ಞಾನಿ ಬಲದೇವ್‌ ರಾಜ್‌ ನಿಧನ
ದೇಶ

ಪುಣೆ: ಖ್ಯಾತ ಪರಮಾಣು ವಿಜ್ಞಾನಿ ಬಲದೇವ್‌ ರಾಜ್‌ ನಿಧನ

ಖ್ಯಾತ ಅಣು ವಿಜ್ಞಾನಿ, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ (ನಿಯಾಸ್‌) ನಿರ್ದೇಶಕ ಆಗಿದ್ದ ಬಲದೇವ್‌ ರಾಜ್‌ ಶನಿವಾರ ಮಹಾರಾಷ್ಟ್ರದ ಪುಣೆಯಲ್ಲಿ ನಿಧನರಾಗಿದ್ದಾರೆ.

ಪುಣೆಯಲ್ಲಿ ಪ್ರಚೋದನಕಾರಿ ಭಾಷಣ: ಮೇವಾನಿ, ಖಲೀದ್ ವಿರುದ್ಧ ದೂರು ದಾಖಲು
ದೇಶ

ಪುಣೆಯಲ್ಲಿ ಪ್ರಚೋದನಕಾರಿ ಭಾಷಣ: ಮೇವಾನಿ, ಖಲೀದ್ ವಿರುದ್ಧ ದೂರು ದಾಖಲು

ಭೀಮಾ ಕೊರೆಗಾಂವ್ ಯುದ್ಧದ 200ನೇ ವರ್ಷದ ಕಾರ್ಯಕ್ರಮದಲ್ಲಿ ಪ್ರಚೋಧನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಗುಜರಾತ್ ಶಾಸಕ ಹಾಗೂ ದಲಿತ ಹೋರಾಟಗಾರ...

ಭೀಮಾ ಕೋರೆಗಾಂವ್ ವಿಜಯೋತ್ಸವ: ಪುಣೆಯಿಂದ ಮುಂಬೈಗೂ ವ್ಯಾಪಿಸಿದ ಹಿಂಸಾಚಾರ
ದೇಶ

ಭೀಮಾ ಕೋರೆಗಾಂವ್ ವಿಜಯೋತ್ಸವ: ಪುಣೆಯಿಂದ ಮುಂಬೈಗೂ ವ್ಯಾಪಿಸಿದ ಹಿಂಸಾಚಾರ

ಪ್ರತಿಭಟನೆ ವೇಳೆ ಭುಗಿಲೆದ್ದಿದ್ದ ಹಿಂಸಾಚಾರದಲ್ಲಿ ಓರ್ವ ಮೃತಪಟ್ಟಿದ್ದು, ಹಲವು ಪ್ರತಿಭಟನಾಕಾರರು ಗಾಯಗೊಂಡಿರುವ ಘಟನೆ ಮಹಾರಾಷ್ಚ್ರದ ಪುಣೆಯಲ್ಲಿ ನಡೆದಿದೆ.

ಭಾರತ-ನ್ಯೂಜಿಲೆಂಡ್ 2ನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನವೇ ಫಿಕ್ಸ್?
ಕ್ರಿಕೆಟ್

ಭಾರತ-ನ್ಯೂಜಿಲೆಂಡ್ 2ನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನವೇ ಫಿಕ್ಸ್?

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 2ನೇ ಏಕದಿನ ಪಂದ್ಯ ಆರಂಭಕ್ಕೂ ಮುನ್ನವೇ ಫಿಕ್ಸ್ ಆಗಿದೆಯೇ..ಇಂತಹುದೊಂದು ಪ್ರಶ್ನೆಗೆ ಖಾಸಗಿ ಮಾಧ್ಯಮ ಕುಟುಕು ಕಾರ್ಯಾಚರಣೆ ಕಾರಣವಾಗಿದೆ.

2ನೇ ಏಕದಿನ ಪಂದ್ಯ: ಟೀಂ ಇಂಡಿಯಾಗೆ 231 ರನ್ ಗುರಿ ನೀಡಿದ ನ್ಯೂಜಿಲೆಂಡ್
ಕ್ರಿಕೆಟ್

2ನೇ ಏಕದಿನ ಪಂದ್ಯ: ಟೀಂ ಇಂಡಿಯಾಗೆ 231 ರನ್ ಗುರಿ ನೀಡಿದ ನ್ಯೂಜಿಲೆಂಡ್

ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ 9 ವಿಕೆಟ್ ನಷ್ಟಕ್ಕೆ 230 ರನ್ ಪೇರಿಸಿದೆ...

ಆರಂಭದಲ್ಲೇ ನ್ಯೂಜಿಲೆಂಡ್ ಗೆ ಶಾಕ್ ನೀಡಿದ ಭುವಿ, ಕಿವೀಸ್ 27ಕ್ಕೆ 3 ವಿಕೆಟ್
ಕ್ರಿಕೆಟ್

ಆರಂಭದಲ್ಲೇ ನ್ಯೂಜಿಲೆಂಡ್ ಗೆ ಶಾಕ್ ನೀಡಿದ ಭುವಿ, ಕಿವೀಸ್ 27ಕ್ಕೆ 3 ವಿಕೆಟ್

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಟೀಂ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ದಾಳಿಗೆ ತತ್ತರಿಸಿ ಮೂರು ವಿಕೆಟ್ ಕಳೆದುಕೊಂಡಿದೆ.

ಹಣಕ್ಕಾಗಿ ಬುಕ್ಕಿಗಳಿಗೆ ಪಿಚ್ ರಿಪೋರ್ಟ್ ಆರೋಪ: ಪಿಚ್ ಕ್ಯುರೇಟರ್ ಪಾಂಡುರಂಗ ಅಮಾನತು
ಕ್ರಿಕೆಟ್

ಹಣಕ್ಕಾಗಿ ಬುಕ್ಕಿಗಳಿಗೆ ಪಿಚ್ ರಿಪೋರ್ಟ್ ಆರೋಪ: ಪಿಚ್ ಕ್ಯುರೇಟರ್ ಪಾಂಡುರಂಗ ಅಮಾನತು

ಪುಣೆ ಕ್ರಿಕೆಟ್ ಮೈದಾನ ಪಿಚ್ ಕ್ಯುರೇಟರ್ ಪಾಂಡುರಂಗ ಸಲಗಾಂವ್ಕರ್ ಅವರು ಹಣ ಪಡೆದು ಬುಕ್ಕಿಗಳಿಗೆ ಪಿಚ್ ರಿಪೋರ್ಟ್ ನೀಡಿದ್ದಾರೆ ಎಂಬ ಗಂಭೀರ ಆರೋಪ ಹಿನ್ನೆಲೆ...