PUNE

ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ!
ದೇಶ

ಹಿರಿಯ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ!

ಪಶ್ಚಿಮ ಘಟ್ಟಗಳ ಸಂರಕ್ಷಣಾ ವರದಿಯನ್ನು ರಚಿಸಿದ್ದ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ ಅವರು ಅನಾರೋಗ್ಯದಿಂದ ಬುಧವಾರ ರಾತ್ರಿ ಪುಣೆಯ ಪ್ರಯಾಗ್ ಆಸ್ಪತ್ರೆಯಲ್ಲಿ ನಿಧನರಾದರು.

2012 ಪುಣೆ ಬಾಂಬ್ ಸ್ಫೋಟ ಆರೋಪಿ ಅನಾಮಿಕರ ಗುಂಡೇಟಿಗೆ ಬಲಿ!
ದೇಶ

2012 ಪುಣೆ ಬಾಂಬ್ ಸ್ಫೋಟ ಆರೋಪಿ ಅನಾಮಿಕರ ಗುಂಡೇಟಿಗೆ ಬಲಿ!

ಪುಣೆ ಸರಣಿ ಸ್ಫೋಟ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಬಂಟಿ ಜಹಗೀರ್ದಾರ್ ಎಂಬಾತನನ್ನು ಬುಧವಾರ ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶ್ರೀರಾಂಪುರ ಪಟ್ಟಣದಲ್ಲಿ ಅನಾಮಿಕರು ಗುಂಡಿಕ್ಕಿ ಕೊಂದಿದ್ದಾರೆ..

ಪುಣೆ: ಕೋಚಿಂಗ್ ಸೆಂಟರ್‌ನಲ್ಲಿ ಕ್ಲಾಸ್​ಮೇಟ್​ಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ; ಬಾಲಕ ಸಾವು!
ದೇಶ

ಪುಣೆ: ಕೋಚಿಂಗ್ ಸೆಂಟರ್‌ನಲ್ಲಿ ಕ್ಲಾಸ್​ಮೇಟ್​ಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ; ಬಾಲಕ ಸಾವು!

10ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಹುಡುಗರ ನಡುವಿನ ಹಿಂದಿನ ಜಗಳದ ಪರಿಣಾಮವಾಗಿ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.

ಪುಣೆ: ರಾಷ್ಟ್ರೀಯ ಮಟ್ಟದ ಶೂಟರ್'ಗೆ ಬಸ್‌ನಲ್ಲಿ 'ಲೈಂಗಿಕ ಕಿರುಕುಳ'; ಪೊಲೀಸರ ಕಂಡ ಕೂಡಲೇ ಚಾಲಕ, ಕಂಡಕ್ಟರ್ ಪರಾರಿ..!
ದೇಶ

ಪುಣೆ: ರಾಷ್ಟ್ರೀಯ ಮಟ್ಟದ ಶೂಟರ್'ಗೆ ಬಸ್‌ನಲ್ಲಿ 'ಲೈಂಗಿಕ ಕಿರುಕುಳ'; ಪೊಲೀಸರ ಕಂಡ ಕೂಡಲೇ ಚಾಲಕ, ಕಂಡಕ್ಟರ್ ಪರಾರಿ..!

ಪುಣೆ ಮೂಲದ ರಾಷ್ಟ್ರೀಯ ಮಟ್ಟದ ಮಹಿಳಾ ಶೂಟರ್ ಇತ್ತೀಚೆಗೆ ರಾಷ್ಟ್ರಮಟ್ಟದ ಸ್ಪರ್ಧೆಗಾಗಿ ಭೋಪಾಲ್‌ಗೆ ಪ್ರಯಾಣಿಸುತ್ತಿದ್ದರು.

ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು - Video
ದೇಶ

ಪುಣೆ: ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಟ್ರಕ್; ಕನಿಷ್ಠ ಎಂಟು ಮಂದಿ ಸಾವು - Video

ಡಿಕ್ಕಿಯ ನಂತರ ಕೆಲವು ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ವರದಿಗಳು ತಿಳಿಸಿವೆ.

ಡಿಜಿಟಲ್ ಅರೆಸ್ಟ್: 1.2 ಕೋಟಿ ರೂ ಕಳೆದುಕೊಂಡ 83 ವರ್ಷದ ವ್ಯಕ್ತಿ; ತಿಂಗಳ ನಂತರ ಹೃದಯಾಘಾತದಿಂದ ಸಾವು!
ದೇಶ

ಡಿಜಿಟಲ್ ಅರೆಸ್ಟ್: 1.2 ಕೋಟಿ ರೂ ಕಳೆದುಕೊಂಡ 83 ವರ್ಷದ ವ್ಯಕ್ತಿ; ತಿಂಗಳ ನಂತರ ಹೃದಯಾಘಾತದಿಂದ ಸಾವು!

ಪ್ರಮುಖ ವ್ಯಕ್ತಿಯೊಬ್ಬರು ಭಾಗಿಯಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅವರ ಹೆಸರು ಕಾಣಿಸಿಕೊಂಡಿದೆ ಎಂದು ಹೇಳಿ ನಿವೃತ್ತ ಸರ್ಕಾರಿ ಅಧಿಕಾರಿಯಾಗಿದ್ದ ವ್ಯಕ್ತಿಯನ್ನು ವಂಚಕರು ಬೆದರಿಸಿದ್ದಾರೆ.

Pune: ಐತಿಹಾಸಿಕ 'ಶನಿವಾರ ವಾಡಾ' ಕೋಟೆಯಲ್ಲಿ ಮುಸ್ಲಿಂ ಮಹಿಳೆಯರ ನಮಾಜ್! ವಿಡಿಯೋ ವೈರಲ್, ಪ್ರತಿಭಟನೆ
ದೇಶ

Pune: ಐತಿಹಾಸಿಕ 'ಶನಿವಾರ ವಾಡಾ' ಕೋಟೆಯಲ್ಲಿ ಮುಸ್ಲಿಂ ಮಹಿಳೆಯರ ನಮಾಜ್! ವಿಡಿಯೋ ವೈರಲ್, ಪ್ರತಿಭಟನೆ

ಬಿಜೆಪಿ ರಾಜ್ಯಸಭಾ ಸದಸ್ಯೆ ಮೇಧಾ ಕುಲಕರ್ಣಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡರು.

Pune: ಬಿಜೆಪಿ ಭಾರತವನ್ನು ನರಕವಾಗಿಸಿದೆ; ರಾಮದಾಸ್ ಕದಮ್ 'ದ್ರೋಹಿ' ಎಂದ ಉದ್ಧವ್ ಠಾಕ್ರೆ!
ದೇಶ

Pune: ಬಿಜೆಪಿ ಭಾರತವನ್ನು ನರಕವಾಗಿಸಿದೆ; ರಾಮದಾಸ್ ಕದಮ್ 'ದ್ರೋಹಿ' ಎಂದ ಉದ್ಧವ್ ಠಾಕ್ರೆ!

ಭಾರತ ಸುಂದರವಾದ ದೇಶ. ಇದು ಶ್ರೇಷ್ಠ ಸಂಸ್ಕೃತಿಯನ್ನು ಹೊಂದಿದೆ. ಆದರೆ ಬಿಜೆಪಿಯವರು ಇಡೀ ವಾತಾವರಣವನ್ನು ಹಾಳುಮಾಡಿದ್ದು, ಅದನ್ನು ನರಕವಾಗಿಸಿದ್ದಾರೆ.

ಪುಣೆ: 'ಪರಿಕ್ಕರ್ ಯಾರು?' ಮಹಾರಾಷ್ಟ್ರ DCM ಅಜಿತ್ ಪವಾರ್ ಗೆ ಗೋವಾದ ಮಾಜಿ ಸಿಎಂ ಬಗ್ಗೆ ಗೊತ್ತಿಲ್ಲವೇ?
ದೇಶ

ಪುಣೆ: 'ಪರಿಕ್ಕರ್ ಯಾರು?' ಮಹಾರಾಷ್ಟ್ರ DCM ಅಜಿತ್ ಪವಾರ್ ಗೆ ಗೋವಾದ ಮಾಜಿ ಸಿಎಂ ಬಗ್ಗೆ ಗೊತ್ತಿಲ್ಲವೇ?

ಈ ವೇಳೆ ಮಹಿಳೆಯೊಬ್ಬರು ಪವಾರ್ ಅವರನ್ನು ದಿವಂಗತ ಪರಿಕ್ಕರ್ ಅವರಂತೆ ಕೆಲಸ ಮಾಡುವಂತೆ ಮತ್ತು ಟ್ರಾಫಿಕ್ ಸಮಸ್ಯೆ ಸ್ವತಃ ಪರಿಶೀಲಿಸಲು ಅನಿರೀಕ್ಷಿತ ಭೇಟಿ ಕೈಗೊಳ್ಳುವಂತೆ ಕೇಳಿಕೊಂಡರು.