PUNE

Pune: ನಾರಾಯಣಗಾಂವ್ ಬಳಿ ಹೆದ್ದಾರಿಯಲ್ಲಿ ಭೀಕರ ಅಪಘಾತ; 9 ಮಂದಿ ಸಾವು
ಹಿಂದಿನಿಂದ ಬಂದ ಟ್ರಕ್ ಕಾರನ್ನು ಡಿಕ್ಕಿ ಹೊಡೆದು ನಂತರ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಪುಣೆ ಗ್ರಾಮೀಣ ಪೊಲೀಸ್ ಎಸ್‌ಪಿ ಪಂಕಜ್ ದೇಶಮುಖ್ ತಿಳಿಸಿದ್ದಾರೆ.

ಕಾಲ್ ಸೆಂಟರ್ ಸಹೋದ್ಯೋಗಿಯನ್ನು ಕ್ಯಾಂಪಸ್‌ನಲ್ಲಿ ಇರಿದು ಕೊಂದ ಯುವಕ: ನೋಡ್ತಾ ನಿಂತ ಜನ, ಭೀಕರ ವಿಡಿಯೋ!
ಮೃತ ಯುವತಿಯನ್ನು 28 ವರ್ಷದ ಶುಭದಾ ಶಂಕರ್ ಕೊಡಾರೆ ಎಂದು ತಿಳಿದುಬಂದಿದೆ. ಶುಭದಾ ಪುಣೆ-ಸತಾರಾ ರಸ್ತೆಯ ಬಾಲಾಜಿನಗರ ಪ್ರದೇಶದಲ್ಲಿ ವಾಸವಾಗಿದ್ದು ಯೆರವಾಡಾದ ಪ್ರಸಿದ್ಧ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು.

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ, 6 ಮಂದಿಗೆ ಗಾಯ
ವಘೋಲಿ ಪ್ರದೇಶದ ಫುಟ್‌ಪಾತ್‌ನಲ್ಲಿ ಮಧ್ಯರಾತ್ರಿ 12.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಘಟನೆಯ ನಂತರ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Pune Road Rage: ಕ್ಷುಲ್ಲಕ ಜಗಳ, ಬೈಕ್ ಚಾಲಕನನ್ನು 3 ಕಿ.ಮೀ ವರೆಗೂ ಎಳೆದೊಯ್ದ Audi ಕಾರು ಚಾಲಕ!
ಪುಣೆಯ ಪಿಂಪ್ರಿ-ಚಿಂಚ್‌ವಾಡ್ ಟೌನ್‌ಶಿಪ್‌ನಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಆಡಿ ಕಾರು ಚಾಲಕ ಮತ್ತು ಬೈಕ್ ಸವಾರ ಇಬ್ಬರೂ ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಪುಣೆ: ಪಟಾಕಿ ಸಿಡಿಸುವಾಗ ವೇಗವಾಗಿ ಬಂದ ಕಾರು ಡಿಕ್ಕಿ, ಯುವಕ ದುರ್ಮರಣ!
ನವೆಂಬರ್ 1 ರಂದು ರಾವೆಟ್ ಪ್ರದೇಶದಲ್ಲಿ ನಡೆದ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

2nd Test: 2ನೇ ದಿನದಾಟ ಅಂತ್ಯ, ನ್ಯೂಜಿಲೆಂಡ್ 301 ರನ್ ಮುನ್ನಡೆ, ಸಂಕಷ್ಟದಲ್ಲಿ ಭಾರತ
ಭಾರತದ ಪ್ರಬಲ ಬೌಲಿಂಗ್ ಪ್ರದರ್ಶನದ ಹೊರತಾಗಿಯೂ ನ್ಯೂಜಿಲೆಂಡ್ ತಂಡ ದಿನದಾಟ ಅಂತ್ಯಕ್ಕೆ 198ರನ್ ಕಲೆಹಾಕಿದೆ.

2nd Test: ಕೇವಲ 156 ರನ್ ಗೆ ಭಾರತ ಆಲೌಟ್, ನ್ಯೂಜಿಲೆಂಡ್ ಗೆ 103 ರನ್ ಮುನ್ನಡೆ
ಭೋಜನ ವಿರಾಮದ ವೇಳೆಗೆ 7 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿದ್ದ ಭಾರತ ತಂಡ ಭೋಜನ ವಿರಾಮದ ಬಳಿಕ 159 ರನ್ ಗೆ ಆಲೌಟ್ ಆಗಿದೆ. ಆ ಮೂಲಕ ನ್ಯೂಜಿಲೆಂಡ್ ತಂಡ ಭಾರತದ ವಿರುದ್ಧ 103 ರನ್ ಮುನ್ನಡೆ ಪಡೆದುಕೊಂಡಿದೆ.

2nd Test: ತತ್ತರಿಸಿದ ಭಾರತ, ಭೋಜನ ವಿರಾಮದ ವೇಳೆಗೆ 107/7, 152 ರನ್ ಹಿನ್ನಡೆ
ನಿನ್ನೆ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 16 ರನ್ ಗಳಿಸಿದ್ದ ಭಾರತ ತಂಡ ಇಂದು ಕೇವಲ 91ರನ್ ಗಳ ಅಂತರದಲ್ಲಿ 6 ವಿಕೆಟ್ ಗಳನ್ನು ಕಳೆದುಕೊಂಡಿದೆ. ಭಾರತ ಇನ್ನೂ 152 ರನ್ ಗಳ ಹಿನ್ನಡೆಯಲ್ಲಿದೆ.

2nd Test: ಕಿವೀಸ್ ವಿರುದ್ಧ ಭರ್ಜರಿ ಬೌಲಿಂಗ್, ವಾಷಿಂಗ್ಟನ್ ಸುಂದರ್ ದಾಖಲೆ, ಅಶ್ವಿನ್ ರೆಕಾರ್ಡ್ ಸರಿಗಟ್ಟಿದ ಭಾರತದ ಯುವ ಸ್ಪಿನ್ನರ್!
2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ನ್ಯೂಜಿಲೆಂಡ್ ತಂಡ 259 ರನ್ ಗೆ ಆಲೌಟ್ ಆಗಿದ್ದು, ಭಾರತದ ಯುವ ಬೌಲರ್ ವಾಷಿಂಗ್ಟನ್ ಸುಂದರ್ 7 ವಿಕೆಟ್ ಪಡೆದು ಕಿವೀಸ್ ಪತನಕ್ಕೆ ಕಾರಣರಾದರು.

