Puneet Kerehalli

ಬಾಗಲಕೋಟೆ ಜಿಲ್ಲೆಗೆ ಪ್ರಮೋದ್ ಮುತಾಲಿಕ್, ಪುನೀತ್ ಕೆರೆಹಳ್ಳಿ ಪ್ರವೇಶಕ್ಕೆ ನಿರ್ಬಂಧ
ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಮತ್ತು ಪುನೀತ್ ಕೆರೆಹಳ್ಳಿ ಅವರಿಗೆ ಬಾಗಲಕೋಟೆ ಜಿಲ್ಲೆಗೆ ಪ್ರವೇಶ ನಿಷೇಧ ವಿಧಿಸಲಾಗಿದ್ದು, ಫೆಬ್ರವರಿ 21ರಿಂದ ಮಾರ್ಚ್ 21ರವರೆಗೆ ಈ ಇಬ್ಬರೂ ಜಿಲ್ಲೆಗೆ ಪ್ರವೇಶಿಸುವಂತಿಲ್ಲ.

News headlines 17-01-2026 | ಮಹಾರಾಷ್ಟ್ರ ಪೊಲೀಸ್ ರಾಜ್ಯದ ಡ್ರಗ್ಸ್ ಫ್ಯಾಕ್ಟರಿ ಭೇದಿಸುತ್ತಾರೆ, ನೀವೇನು ಮಾಡ್ತಿದ್ದೀರಿ-CM; ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ

ನನ್ನ ತಪ್ಪು ಸಾಬೀತುಪಡಿಸಿ, ಅಧಿಕಾರ ದುರುಪಯೋಗಪಡಿಸಿಕೊಂಡು ನಿರ್ಬಂಧ ಹೇರಿದರೆ ಒಪ್ಪಲ್ಲ: ಸರ್ಕಾರಕ್ಕೆ ಪುನೀತ್ ಕೆರೆಹಳ್ಳಿ
ಸರ್ಕಾರದ ವಿರುದ್ಧ ಮಾತಾಡಬಾರದು ಎಂದು ಮೊನ್ನೆ ನನ್ನ ವಿರುದ್ಧ ನಿರ್ಬಂಧ ಏರಲಾಗಿತ್ತು ಈಗ ಮುಂದುವರಿದು ಪುನೀತ್ ಕೆರೆಹಳ್ಳಿ ಯಾವುದೇ ರೀತಿಯ ಸಾಮಾಜಿಕ ಜಾಲತಾಣಗಳನ್ನು ಬಳಸಬಾರದು ಎಂದು ನಿರ್ಬಂಧ ಏರಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು: ಸಿಸಿಬಿ ಪೊಲೀಸರಿಂದ ಬಂಧನ
ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ಪೊಲೀಸ್ ಇಲಾಖೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಸಿಸಿಬಿ ವಿಶೇಷ ವಿಭಾಗದ ಪೊಲೀಸರು ನಿನ್ನೆ ಶುಕ್ರವಾರ ತಡರಾತ್ರಿ ವಶಕ್ಕೆ ಪಡೆದು ಬಂಧಿಸಿದ್ದಾರೆ.

