Puneet Rajkumar

'ಇದಾದ 3 ದಿನಕ್ಕೆ ಪುನೀತ ಹೋಗಿಬಿಟ್ಟ ಅಂದರು, ಹೃದಯ ಒಡೆದು ಚೂರಾಯಿತು, ಪುನೀತ ಅವರ ತಂದೆಯನ್ನು ಮೀರಿ ಬೆಳೆದು ಉಳಿದ ದೇವಮಾನವ': ನಟ ಜಗ್ಗೇಶ್
ನಟ ಪುನೀತ್ ರಾಜ್ ಕುಮಾರ್ ಚಿತ್ರರಂಗದ ಎಲ್ಲಾ ಹಿರಿಯ, ಕಿರಿಯ ಕಲಾವಿದರೊಂದಿಗೆ ಆತ್ಮೀಯರಾಗಿದ್ದರು. ಕನ್ನಡ ಚಿತ್ರರಂಗದ ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಜೊತೆ ಆತ್ಮೀಯರಾಗಿದ್ದ ಪುನೀತ್ ಜೊತೆಯಲ್ಲಿ ಮಂತ್ರಾಲಯಕ್ಕೂ ಹೋಗಿ ಬಂದಿದ್ದರು.

ಪುನೀತ್ ರಾಜ್ ಕುಮಾರ್ ನಟನೆಯ ಸಾಕ್ಷ್ಯಚಿತ್ರ 'ಗಂಧದ ಗುಡಿ' ಬಿಡುಗಡೆ: ಮೊದಲ ದಿನ 1,800 ಶೋ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕಟ್ಟಕಡೆಯ ಸಾಕ್ಷ್ಯಚಿತ್ರ ಗಂಧದ ಗುಡಿ ಬಿಡುಗಡೆಯಾಗಿ ಅಭಿಮಾನಿಗಳು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ.

ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ 'ಅಪ್ಪು' ಗತಿಸಿ ಒಂದು ವರ್ಷ: ಮೊದಲ ಪುಣ್ಯತಿಥಿ, ಸಮಾಧಿ ಬಳಿ ಕಾರ್ಯಕ್ರಮ
ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ 'ಅಪ್ಪು' ಅನಿರೀಕ್ಷಿತವಾಗಿ ಗತಿಸಿ ಇಂದು ಅಕ್ಟೋಬರ್ 29ಕ್ಕೆ ಒಂದು ವರ್ಷ. ಪ್ರಥಮ ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ಪುನೀತ್ ಸಮಾಧಿ ಸ್ಥಳ ಬೆಂಗಳೂರಿನ ಕಂಠೀರವ ಸ್ಟುಡಿಯೊದಲ್ಲಿ ಕುಟುಂಬಸ್ಥರು ಪೂಜೆ, ಶಾಸ್ತ್ರ ನೆರವೇರಿಸಲಿದ್ದಾರೆ.

ಕನ್ನಡಿಗರ ಮುಂದೆ 'ಗಂಧದ ಗುಡಿ' ಪ್ರದರ್ಶನ, ಪ್ರೀತಿಯಿಂದ ಅಪ್ಪಿ-ಒಪ್ಪಿದ ಜನತೆ, ಹೌಸ್ ಫುಲ್ ಪ್ರದರ್ಶನ
ಕನ್ನಡಿಗರ ಪ್ರೀತಿಯ ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ಅಪ್ಪು ಸಹಜವಾಗಿ ನಟಿಸಿದ ಕೊನೆಯ ಚಿತ್ರ 'ಗಂಧದ ಗುಡಿ' ಇಂದು ಶುಕ್ರವಾರ ಬಿಡುಗಡೆಯಾಗಿದ್ದು ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಬೆಳಗ್ಗೆ 6 ಗಂಟೆಯಿಂದಲೇ ಥಿಯೇಟರ್ ಗಳ ಮುಂದೆ ಜನಸಾಗರ ಸೇರಿದೆ.

ನವೆಂಬರ್ 1ಕ್ಕೆ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ 'ಕರ್ನಾಟಕ ರತ್ನ': ಸಿಎಂ ಬೊಮ್ಮಾಯಿ
ಉದ್ಯಾನನಗರಿಯ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವಕ್ಕೆ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ ಮುಖ್ಯ ಆಕರ್ಷಣೆ.

ಪುನೀತ್ ರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿರುವ 'ಲಕ್ಕಿಮ್ಯಾನ್' ಟೀಸರ್
ಪುನೀತ್ ರಾಜ್ ಕುಮಾರ್ ಮುಖ್ಯವಾದ ಪಾತ್ರವೊಂದರಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿರುವ ಡಾರ್ಲಿಂಗ್ ಕೃಷ್ಣ ಅಭಿನಯದ ಲಕ್ಕಿಮ್ಯಾನ್ ಟೀಸರ್ ಬಿಡುಗಡೆ

ಅಪ್ಪು ಕನಸಿನ ಕೂಸು, ಕೊನೆ ಚಿತ್ರ 'ಗಂಧದ ಗುಡಿ' ಬಿಡುಗಡೆ ದಿನಾಂಕ ಘೋಷಣೆ, ಮೊದಲ ಪುಣ್ಯತಿಥಿಗೆ ಅಭಿಮಾನಿಗಳಿಗೆ ಸ್ಮರಣೆ
ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (Power star Puneet Rajkumar) ನಿಧನರಾಗಿ ಬರುವ ಅಕ್ಟೋಬರ್ 29ಕ್ಕೆ ಒಂದು ವರ್ಷವಾಗುತ್ತದೆ.

ನಟ ದಿವಂಗತ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ; ಆಗಸ್ಟ್ 5ರಿಂದ ಆರಂಭ
ಬೆಂಗಳೂರಿನ ಪ್ರಖ್ಯಾತ ಲಾಲ್‍ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಗಸ್ಟ್ 5 ರಿಂದ 15 ರವರೆಗೆ ನಡೆಯಲಿದ್ದು, ಆಗಸ್ಟ್ 5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ.

120 ದಿನಗಳಲ್ಲಿ 3 ಸಾವಿರ ಕಿ.ಮೀ: ನಡಿಗೆ ಮೂಲಕ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಗೆ ಅಭಿಮಾನಿಯ ಗೌರವ!
ಕಳೆದ ವರ್ಷ ಅಂದರೆ 2021ರ ಅಕ್ಟೋಬರ್ 29ರಂದು ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನರಾದಾಗ ಇಡೀ ಚಿತ್ರರಂಗ ಆಘಾತಕ್ಕೀಡಾಗಿತ್ತು. ಇಡೀ ಕರುನಾಡು ಶೋಕಸಾಗರದಲ್ಲಿ ಮುಳುಗಿತ್ತು. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಅಗಲುವಿಕೆಯ ದುಃಖದಿಂದ ಹೊರಬರಲು ಹಲವು ತಿಂಗಳುಗಳೇ ಬೇಕಾಯಿತು.

