Puneet Rajkumar
ಪುನೀತ್ ರಾಜ್ ಕುಮಾರ್ ಜನ್ಮದಿನ; ರಾಜ್ಯಾದ್ಯಂತ ಜೇಮ್ಸ್ ಜಾತ್ರೆ
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನದಂತದೇ ಜೇಮ್ಸ್ ಸಿನಿಮಾ ಬಿಡುಗಡೆಯಾಗಿದ್ದು, ಅಭಿಮಾನಿಗಳು ಅದ್ದೂರಿಯಾಗಿ ಪುನೀತ್ ಜನ್ಮ ದಿನ ಆಚರಿಸುತ್ತಿದ್ದಾರೆ.

ಪುನೀತ್ ರಾಜ್ ಕುಮಾರ್ ಕೊನೆಯ ಚಿತ್ರ ಜೇಮ್ಸ್ ನ 'ಟ್ರೇಡ್‌ಮಾರ್ಕ್' ಲಿರಿಕಲ್ ಹಾಡು ಬಿಡುಗಡೆ
ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ನ ಟ್ರೇಡ್ ಮಾರ್ಕ್ ಲಿರಿಕಲ್ ಹಾಡು ಬಿಡುಗಡೆಯಾಗಿದ್ದು ಮಹಾಶಿವರಾತ್ರಿಯ ಸಂಭ್ರಮದಲ್ಲಿ ಅಪ್ಪು ಅಭಿಮಾನಿಗಳಿಗೆ ಡಬಲ್ ಖುಷಿಯಾಗಿದೆ.
ಶುಕ್ರವಾರವಾದರೂ ಹಿಜಾಬ್ ಧರಿಸಲು ಅನುಮತಿ ಕೊಡಿ: ವಕೀಲರು, ರಸ್ತೆ ಗುಂಡಿ ವಿಷಯವಾಗಿ ಬಿಬಿಎಂಪಿಗೆ ಹೈ ತರಾಟೆ
ಹಿಜಾಬ್ ವಿವಾದದ ಬಗ್ಗೆ ಹೈಕೋರ್ಟ್ ನಲ್ಲಿ ಇಂದು ನಡೆದ ವಿಚಾರಣೆ ಸ್ವಾರಸ್ಯಕರವಾಗಿತ್ತು. ಖುರಾನ್ ನಲ್ಲಿ ಹಿಜಾಬ್ ಬಗ್ಗೆ ಎಲ್ಲಿ ಹೇಳಿದೆ ಓದಿ ಎಂದು ಸಿಜೆ ವಕೀಲರಿಗೆ ಕೇಳಿದರು.

'ಒಂದು ಮಿಸ್ಡ್ ಕಾಲ್ ನೀಡಿ, ನೇತ್ರ ದಾನ ಮಾಡಿ': ನಾರಾಯಣ ನೇತ್ರಾಲಯ ಮನವಿ
ನೇತ್ರದಾನ ಮಹಾದಾನ, ಆದರೆ ಅದನ್ನು ಹೇಗೆ ದಾನ ಮಾಡುವುದು, ಪ್ರಕ್ರಿಯೆ ಹೇಗೆ ಎಂದು ಹಲವರಿಗೆ ಗೊತ್ತಿರುವುದಿಲ್ಲ. ಈ ಸಮಸ್ಯೆಯನ್ನು ಹೋಗಲಾಡಿಸಲು ಮತ್ತು ಕಣ್ಣುಗಳ ಬೇಡಿಕೆಗೆ ತಕ್ಕಂತೆ ಪೂರೈಸಲು ನಾರಾಯಣ ನೇತ್ರಾಲಯ ಡಾ ರಾಜ್ ಕುಮಾರ್ ನೇತ್ರ ಬ್ಯಾಂಕ್ ಮೂಲಕ ವಿಶೇಷ ಸಂಖ್ಯೆಯನ್ನು ಆರಂಭಿಸಿದೆ.

ಅಪ್ಪು ಕನಸು 'ಗಂಧದ ಗುಡಿ'ಗೆ ಮೆಚ್ಚುಗೆಯ ಮಹಾಪೂರ: ಅದ್ಭುತ ದೃಶ್ಯಕಾವ್ಯ ಎಂದ ಸಿಎಂ, ಸೆಲೆಬ್ರಿಟಿಗಳಿಂದ ಪ್ರಶಂಸೆ
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಳೆದ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನ ಈ ಸುಂದರ ದೃಶ್ಯಕಾವ್ಯದ ಟೈಟಲ್ ಟೀಸರ್ ಬಿಡುಗಡೆಯಾಗಬೇಕಿತ್ತು. ಆದರೆ ಅದು ಸಾಕಾರಗೊಳ್ಳುವ ಮೊದಲೇ ಅದರ ನಿರ್ಮಾತೃ ಪುನೀತ್ ಇನ್ನಿಲ್ಲವಾದರು.

'ಅಪ್ಪು' ಡ್ರೀಮ್ ಪ್ರೊಜೆಕ್ಟ್ 'ಗಂಧದ ಗುಡಿ' 'ಟೈಟಲ್ ಟೀಸರ್ ಬಿಡುಗಡೆ
ಇತ್ತೀಚೆಗೆ ನಿಧನರಾದ ಸ್ಯಾಂಡಲ್ ವುಡ್ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕನಸಿನ ಚಿತ್ರ 'ಗಂಧದ ಗುಡಿ' ಟೀಸರ್ ಬಿಡುಗಡೆಯಾಗಿದೆ. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು 2022ರಲ್ಲಿ ಚಿತ್ರ ಬಿಡುಗಡೆಯಾಗಲಿದೆ.

'ದಾನಧರ್ಮಕ್ಕೆ ಅಪ್ಪು ರಾಯಭಾರಿ': ಕಂದಾಯ ಸಚಿವ ಆರ್ ಅಶೋಕ್
ಕನ್ನಡ ಕಿರುತೆರೆ ಕವಾವಿದರು, ತಂತ್ರಜ್ಞರು ಸೇರಿ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್(KTA) ನಿನ್ನೆ ಭಾನುವಾರ ನಗರದಲ್ಲಿ 'ಅಪ್ಪು ಅಮರ'ಗೌರವ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಭಾಗವಹಿಸಿದ್ದರು.

'ಅಪ್ಪು ಬಳಿ ಕೋಟ್ಯಂತರ ರೂಪಾಯಿ ಇತ್ತು, ಬಂಗಲೆಯಿತ್ತು, ದುಬಾರಿ ಕಾರುಗಳಿದ್ದವು, ಎಲ್ಲವೂ ಇತ್ತು, ಆದರೆ 5 ನಿಮಿಷ ಹೆಚ್ಚು ಸಮಯವಿರಲಿಲ್ಲ': ರಾಘಣ್ಣ ಭಾವುಕ
ಅಪ್ಪು ಹುಟ್ಟಿದ ವರ್ಷ ನಮ್ಮ ಕುಟುಂಬಕ್ಕೆ ಎಲ್ಲಾ ಭಾಗ್ಯ ಒದಗಿಬಂತು. ಅಪ್ಪಾಜಿ ಡಾ ರಾಜ್ ಕುಮಾರ್ ಅವರಿಗೆ ಡಾಕ್ಟರೇಟ್ ಬಂತು. ನಮ್ಮ ಪೂರ್ಣಿಮಾ ಎಂಟರ್ ಪ್ರೈಸಸ್, ವಜ್ರೇಶ್ವರಿ ಕಂಬೈನ್ಸ್ ಪ್ರೊಡಕ್ಷನ್ ಹೌಸ್ ಆರಂಭ ಮಾಡಿದೆವು.

ಅಭಿಮಾನಿಗಳ ಪ್ರೀತಿಯ 'ಅಪ್ಪು' ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಒಂದು ತಿಂಗಳು: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ಸ್ಯಾಂಡಲ್ ವುಡ್ ನ ಪವರ್ ಸ್ಟಾರ್, ಅಭಿಮಾನಿಗಳ ಪ್ರೀತಿಯ ಅಪ್ಪು ನಿಧನರಾಗಿ ಇಂದು ನವೆಂಬರ್ 29ಕ್ಕೆ ಒಂದು ತಿಂಗಳು. ಕಳೆದ ತಿಂಗಳು ಅಕ್ಟೋಬರ್ 29ರಂದು ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿ ಇಡೀ ಕರುನಾಡನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದರು.

