ರಾಜ್ಯ14 ಅಪರಾಧ ಕೃತ್ಯಗಳಲ್ಲಿ ಭಾಗಿ: ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ
ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಪುನೀಕ್ ಕೆರೆಹಳ್ಳಿ ಅವರನ್ನು ಬಿಎನ್ಎಸ್ಎಸ್ನ ಸೆಕ್ಷನ್ 127 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ದಕ್ಷಿಣ ವಿಭಾಗದ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದರು.