Puneeth Kerehalli

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ನೀಡಿದ ಹೈಕೋರ್ಟ್
ರಾಜ್ಯ

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರಿಗೆ ಜಾಮೀನು ನೀಡಿದ ಹೈಕೋರ್ಟ್

ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ದೂರು, ಆರೋಪಿಗಳಿಗೆ 7 ದಿನ ಪೋಲಿಸ್ ಕಸ್ಟಡಿ
ರಾಜ್ಯ

ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ದೂರು, ಆರೋಪಿಗಳಿಗೆ 7 ದಿನ ಪೋಲಿಸ್ ಕಸ್ಟಡಿ

ಜಾನುವಾರು ಸಾಗಾಟ ವೇಳೆ ವ್ಯಕ್ತಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಮತ್ತೊಂದು ಹಲ್ಲೆ ಪ್ರಕರಣ ದಾಖಲಾಗಿದೆ.

ಮುಸ್ಲಿಂ ವ್ಯಕ್ತಿ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ
ರಾಜ್ಯ

ಮುಸ್ಲಿಂ ವ್ಯಕ್ತಿ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಪುನೀತ್​ ಕೆರೆಹಳ್ಳಿ ರಾಜಸ್ಥಾನದಲ್ಲಿ ಬಂಧನ

ಇದ್ರೀಷ್ ಪಾಷಾ ಹತ್ಯೆ ಪ್ರಕರಣದ ಆರೋಪಿಗಳಾದ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಮನಗರ ಪೊಲೀಸರು ರಾಜಸ್ಥಾನದಲ್ಲಿ ಬುಧವಾರ ಬಂಧಿಸಿದ್ದಾರೆ.

ಜಾನುವಾರು ವ್ಯಾಪಾರಿ ಇದ್ರಿಷ್ ಪಾಷ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ಹೇಳಿದ್ದು ಹೀಗೆ...
ರಾಜ್ಯ

ಜಾನುವಾರು ವ್ಯಾಪಾರಿ ಇದ್ರಿಷ್ ಪಾಷ ಹತ್ಯೆ ಪ್ರಕರಣ: ಪುನೀತ್ ಕೆರೆಹಳ್ಳಿ ಹೇಳಿದ್ದು ಹೀಗೆ...

ಕನಕಪುರದ ಸಾತನೂರು ಬಳಿ ಶನಿವಾರ ನಡೆದಿದ್ದ ಜಾನುವಾರು ವ್ಯಾಪಾರಿ ಇದ್ರಿಷ್ ಪಾಷ ಹತ್ಯೆ ಪ್ರಕರಣದಲ್ಲಿ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮತ್ತಿತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು,ಅವರ ಬಂಧನಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. 

ಜಾನುವಾರು ವ್ಯಾಪಾರಿ ಹತ್ಯೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ?
ರಾಜ್ಯ

ಜಾನುವಾರು ವ್ಯಾಪಾರಿ ಹತ್ಯೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ?

ಜಾನುವಾರು ವ್ಯಾಪಾರಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡವೊಂದು ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕನನ್ನು ಥಳಿಸಿ ಹತ್ಯೆಗೈದಿದೆ.

ರಾಜ್ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದ ಆರೋಪ; ಹಿಂದೂ ಸಂಘಟನೆ ಮುಖಂಡ ಪುನೀತ್​​ ಕೆರೆಹಳ್ಳಿಗೆ ಧರ್ಮದೇಟು!
ರಾಜ್ಯ

ರಾಜ್ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡಿದ ಆರೋಪ; ಹಿಂದೂ ಸಂಘಟನೆ ಮುಖಂಡ ಪುನೀತ್​​ ಕೆರೆಹಳ್ಳಿಗೆ ಧರ್ಮದೇಟು!

ನಟ ಸಾರ್ವಭೌಮ ಡಾ. ರಾಜ್‌ಕುಮಾರ್​ ಫ್ಯಾಮಿಲಿ ಬಗ್ಗೆ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇರೆಗೆ ಪುನೀತ್​ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ನೀಡಿದ್ದಾರೆ. ಈ ವಿಡಿಯೋ ಈಗ ಮೊಬೈಲ್​ನಲ್ಲಿ ಸೆರೆಯಾಗಿದೆ.

ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹರಿದ ಪ್ರಕರಣ: ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ
ರಾಜ್ಯ

ಟಿಪ್ಪು ಸುಲ್ತಾನ್ ಫ್ಲೆಕ್ಸ್ ಹರಿದ ಪ್ರಕರಣ: ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿ ಮೂವರ ಬಂಧನ

ಕಾಂಗ್ರೆಸ್ ಪಕ್ಷದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಅಂಗವಾಗಿ ಅಳವಡಿಸಿದ್ದ ಟಿಪ್ಪು ಸುಲ್ತಾನ್‌ ಫ್ಲೆಕ್ಸ್‌ ಹರಿದು ಹಾಕಿದ್ದ ಆರೋಪದ ಮೇರೆಗೆ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಸೇರಿದಂತೆ ಮೂವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.