ಸಿನಿಮಾ ಸುದ್ದಿಮಹಿಳಾ ದಿನಾಚರಣೆ: 'ಪವರ್ ಸ್ಟಾರ್' ಪವರ್ ಪುಲ್ ಸಂದೇಶ - ವಿಡಿಯೋ
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಎಂಟಿಸಿ ಹಂಚಿಕೊಂಡಿರುವ ವಿಡಿಯೋವೊಂದರಲ್ಲಿ ಬಿಎಂಟಿಸಿ ರಾಯಭಾರಿ ಪುನೀತ್ ರಾಜ್ ಕುಮಾರ್ ಕಾಣಿಸಿಕೊಂಡಿದ್ದಾರೆ.