Puneeth Rajkumar

ಅಭಿಮಾನಿಗಳಿಗಾಗಿ ನಾಳೆ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ; ಅಪ್ಪು ಸಾವಿನ ಆಘಾತದಿಂದ ಮೂವರ ಸಾವು: ಕನ್ನಡಪ್ರಭ.ಕಾಮ್
ಅಮೆರಿಕಾದಲ್ಲಿದ್ದ ಪುನೀತ್ ರ ಹಿರಿಯ ಪುತ್ರಿ ಧೃತಿ ಸಂಜೆ ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ್ದು ತಂದೆಯ ಅಂತಿಮ ದರ್ಶನ ಪಡೆದರು.

ಕನ್ನಡ ಸಿನಿಮಾದ ಯುವ ಪ್ರತಿಭೆಗಳಿಗೆ ಭರವಸೆಯಾಗಿದ್ದ 'ಅಪ್ಪು' ವನ್ನು ಕಸಿದುಕೊಂಡ ಸಾವೇ... ನೀ ಹೆಮ್ಮೆಪಡಬೇಡ!
ನಟ ಪುನೀತ್ ರಾಜಕುಮಾರ್ ಅಕಾಲಿಕ ಮರಣ ಇಡೀ ಕರ್ನಾಟಕವನ್ನೇ ದುಃಖ ಸಾಗರದಲ್ಲಿ ಮುಳುಗುವಂತೆ ಮಾಡಿದೆ, ಈ ಹಿನ್ನೆಲೆಯಲ್ಲಿ ಹಿರಿಯ ನಟ ಪ್ರಕಾಶ್ ಬೆಳವಾಡಿ ತಮ್ಮ ಅನಿಸಿಕೆಯನ್ನು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಹಂಚಿಕೊಂಡಿದ್ದಾರೆ

ಅಪ್ಪು ಬಗ್ಗೆ ಭಾವನಾತ್ಮಕ ವಿಷಯ ಹಂಚಿಕೊಂಡು, ಪುನೀತನಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಎಂದ ಜಗ್ಗೇಶ್
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಜೊತೆಗಿನ ದಿನಗಳನ್ನು ಎಲ್ಲಾ ನಟರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಅವರನ್ನು ಸ್ಮರಿಸುತ್ತಿದ್ದಾರೆ. ಇದರ ಬೆನ್ನಲ್ಲೇ...

ಹಾಡಿನ ಮೂಲಕ ಪುನೀತ್ ರಾಜಕುಮಾರ್ ಗೆ ಶ್ರದ್ಧಾಂಜಲಿ ಅರ್ಪಿಸಿದ ಪಾಕ್ ಅಭಿಮಾನಿ, ವಿಡಿಯೋ!
ಸ್ಯಾಂಡಲ್ವುಡ್ ನಟ ಪುನೀತ್ ರಾಜಕುಮಾರ್ ಅವರ ಅಕಾಲಿಕ ಮರಣ ಅಭಿಮಾನಿಗಳಿಗೆ ಬರಸಿಡಿಲು ಹೊಡೆದಂತಾಗಿದ್ದು ಅವರ ಅಂತಿಮ ದರ್ಶನ ಪಡೆಯಲು ಲಕ್ಷಾಂತರ ಸಂಖ್ಯೆಯಲ್ಲಿ ಕಂಠೀರವ ಕ್ರೀಡಾಂಗಣಕ್ಕೆ ಬರುತ್ತಿದ್ದಾರೆ.

ಪುನೀತ್ ರಾಜಕುಮಾರನಿಗೆ ವಿಶೇಷವಾಗಿ ಶ್ರದ್ಧಾಂಜಲಿ ಅರ್ಪಿಸಿದ ವೈಎಸ್ ಜಗನ್ ಅಭಿಮಾನಿಗಳು
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದಲ್ಲಿ ಮಾತ್ರವಲ್ಲ ದಕ್ಷಿಣ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ. ಇವರ ಅಕಾಲಿಕ ಸಾವಿಗೆ ಶೋಕ ವ್ಯಕ್ತಪಡಿಸಿರುವ ಆಂಧ್ರ ಪ್ರದೇಶದ ಅಭಿಮಾನಿಗಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಗೆಳೆಯ ಪುನೀತ್ ಅಗಲಿಕೆಗೆ ಕಂಬನಿ ಮಿಡಿದ ನಟಿ ರಮ್ಯಾ
ಪವರ್ ಸ್ಟಾರ್ ಪುನೀತ್ ರಾಜ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಕಂಠೀರವ ಕ್ರೀಡಾಂಗಣಕ್ಕೆ ಸಾಗರೋಪಾದಿಯಲ್ಲಿ ಜನರು ಆಗಮಿಸುತ್ತಿದ್ದರು. ನಟ, ನಟಿಯರು, ಗಣ್ಯಾತಿಗಣ್ಯರು ಬಂದು ದರ್ಶನ ಪಡೆಯುತ್ತಿದ್ದಾರೆ.

ದೆಹಲಿಗೆ ಬಂದಿಳಿದ ಪುನೀತ್ ರಾಜ್ ಕುಮಾರ್ ಪುತ್ರಿ ದ್ರಿತಿ, ಸಂಜೆ ಬೆಂಗಳೂರಿಗೆ ಆಗಮನ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಿರಿಯ ಪುತ್ರಿ ದೃತಿ ಅವರು ಕೆಲವೇ ಕ್ಷಣಗಳ ಹಿಂದೆ ನವದೆಹಲಿಗೆ ಬಂದಿಳಿದರು.

ಪವರ್ ಸ್ಟಾರ್, ಅಭಿಮಾನಿಗಳ ಪ್ರೀತಿಯ 'ಅಪ್ಪು'ವಿನ ಅಪರೂಪದ ಚಿತ್ರಗಳು
ಕನ್ನಡಿಗರ ಹೆಮ್ಮೆಯ, ಪ್ರೀತಿಯ ಅಪ್ಪು, ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ 46 ವರ್ಷಕ್ಕೆ ಹಠಾತ್ ನಿಧನರಾಗಿದ್ದು, ಇಡೀ ಕರುನಾಡು ದುಃಖಸಾಗರದಲ್ಲಿ ಮುಳುಗಿದೆ.

ಕೊಪ್ಪಳ: ಮತ್ತೋರ್ವ ಪುನೀತ್ ಅಭಿಮಾನಿ ಸಾವು
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಮತ್ತೋರ್ವ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜ್ಞಾನಪೂರ್ತಿ ನಿಂಗಾಪುರ (40) ಮೃತ ಅಭಿಮಾನಿ ಎನ್ನಲಾಗಿದೆ.

