Puneeth Rajkumar

ಸರ್ಕಾರಿ ಗೌರವಗಳೊಂದಿಗೆ ಭಾನುವಾರ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ
ಹೃದಯಾಘಾತದಿಂದಾಗಿ ಇಂದು ವಿಧಿವಶರಾಗಿರುವ ಪುನೀತ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂ ನಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆಯಿಂದ ನಾಳೆ ಇಡೀ ದಿನ ಅವಕಾಶ ಸಿಗಲಿದೆ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಠಾತ್ ನಿಧನ. ಭಾನುವಾರ ಅಂತ್ಯಕ್ರಿಯೆ, ಗಣ್ಯರ ಕಂಬನಿ! ಕನ್ನಡಪ್ರಭ.ಕಾಮ್ ಸುದ್ದಿಗಳು
ವಿಧಿ ಇಂದು ಕ್ರೂರತೆ ಮೆರೆದಿದೆ. ಒಬ್ಬ ಸಮೃದ್ಧ ಮತ್ತು ಪ್ರತಿಭಾನ್ವಿತ ನಟನನ್ನು ಇಂದು ನಮ್ಮಿಂದ ಕಿತ್ತುಕೊಂಡಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ಪ್ರೀತಿಯ 'ರಾಜಕುಮಾರ್' ಪುನೀತ್; ಅಪರೂಪದ ಫೋಟೋಗಳು
ಕನ್ನಡ ಚಿತ್ರರಂಗಕ್ಕೆ ಅಕ್ಷರಶ: ಬರ ಸಿಡಿಲು ಅಪ್ಪಳಿಸಿದೆ. ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಅನೇಕ ಕಲಾವಿದರನ್ನು ಕಳೆದುಕೊಂಡಿದ್ದ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿ ಬಿದ್ದಿದೆ. ದೊಡ್ಮನೆ ಕುಟುಂಬದ ಮೇರು ಪರ್ವತವೊಂದು ಕುಸಿದಿದ್ದು, ಅಭಿಮಾನಿಗಳನ್ನು ಕಣ್ಣೀರಲ್ಲಿ ಮುಳುಗಿಸಿದೆ. ನಾಡಿನಾದ್ಯಂತ ಶೋಕ ಸಾಗರ ಮಡುಗಟ್ಟಿದೆ.

ಕೊನೆಯ ಬಾರಿಗೆ ಶಿವಣ್ಣ, ಯಶ್ ಜೊತೆ ಜೋಶ್ ನಿಂದ ಸ್ಟೆಪ್ ಹಾಕಿದ್ದ ಪುನೀತ್!
ಕನ್ನಡ ಚಿತ್ರರಂಗಕ್ಕೆ ಅಕ್ಷರಶ: ಬರ ಸಿಡಿಲು ಅಪ್ಪಳಿಸಿದೆ. ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಅನೇಕ ಕಲಾವಿದರನ್ನು ಕಳೆದುಕೊಂಡಿದ್ದ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿ ಬಿದ್ದಿದೆ. ದೊಡ್ಡನೆ ಕುಟುಂಬದ ಮೇರು ಪರ್ವತವೊಂದು ಕುಸಿದಿದೆ.

'ರಾಜಕುಮಾರ' ಪುನೀತ್ ಆರೋಗ್ಯ ಗಂಭೀರ: ನಗರದಲ್ಲಿ ಭಾರೀ ಪೊಲೀಸ್ ಭದ್ರತೆ
ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರ ನಿವಾಸ ಮತ್ತು ಆ ಪರಿಸರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಪವರ್ ಸ್ಟಾರ್ ಪುನೀತ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ಗಣ್ಯರ ದಂಡು
ಇಂದು ಬೆಳಗ್ಗೆ ಕನ್ನಡ ಚಿತ್ರರಂಗದ ಪ್ರಸಿದ್ಧ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರ ಆರೋಗ್ಯ ಪರಿಸ್ಥಿತಿಯಿಂದ ಆತಂಕಿತರಾದ ರಾಜ್ಯದ ಗಣ್ಯರು ಆಸ್ಪತ್ರೆಗೆ ಧಾವಿಸಿದ್ದಾರೆ.

ಪುನೀತ್ ಆರೋಗ್ಯ ಸ್ಥಿತಿ ಗಂಭೀರ: ಏನೂ ಹೇಳಲಾಗದು- ಆಸ್ಪತ್ರೆ ವೈದ್ಯರ ಹೇಳಿಕೆ
ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿರುವುದಾಗಿ ವಿಕ್ರಂ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಪುನೀತ್ ಆರೋಗ್ಯ ಕುರಿತಂತೆ ಹೇಳಿಕೆ ನೀಡಿದ ಆಸ್ಪತ್ರೆ ವೈದ್ಯ ಡಾ. ರಂಗನಾಥ್, ಪುನೀತ್ ರಾಜ್ ಕುಮಾರ್ ಅವರು ತೀವ್ರ ಹೃದಯ ಘಾತಕ್ಕೆ ಒಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿರುವುದಾಗಿ ತಿಳಿಸಿದರು.

ನಟ ಪುನೀತ್ ರಾಜ್ ಕುಮಾರ್ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಅಮೋಘ ವರ್ಷ ಜೊತೆಗೆ ಪುನೀತ್ ಸಿನಿಮಾ! ಗಂಧದ ಗುಡಿ ಅಥವಾ ಒಂದು ಮುತ್ತಿನ ಕಥೆ ಟೈಟಲ್?
ನಟ ಪುನೀತ್ ರಾಜ್ ಕುಮಾರ್ ಇತ್ತೀಚೆಗೆ ಮಾಡಿದ ಟ್ವೀಟ್ ವೊಂದು ಬಾರಿ ಕುತೂಹಲ ಮೂಡಿಸಿದೆ. ತಮ್ಮ ಹೋಮ್ ಬ್ಯಾನರ್ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಮುಂದಿನ ಸಿನಿಮಾ ತಯಾರಾಗಲಿದೆ.

