Puneeth Rajkumar

ಪುನೀತ್ ನಟನೆಯ 'ನಿನ್ನಿಂದಲೇ' ಖ್ಯಾತಿಯ ಎರಿಕಾ ಫರ್ನಾಂಡಿಸ್‌ಗೆ ದೈಹಿಕ ಕಿರುಕುಳ; ಸಂಕಷ್ಟ ತೋಡಿಕೊಂಡ ನಟಿ
ಮೂಲತಃ ಕರ್ನಾಟಕದ ಮಂಗಳೂರಿನವರಾದ ಎರಿಕಾ, ಮುಂಬೈನಲ್ಲಿ ನೆಲೆಸಿದ್ದರು. ಪುನೀತ್ ರಾಜ್‌ಕುಮಾರ್ ನಟನೆಯ ನಿನ್ನಿಂದಲೆ ನಂತರ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬುಗುರಿ ಚಿತ್ರದಲ್ಲಿ ನಟಿಸಿದ್ದರು.

ಅಪ್ಪು ಹುಟ್ಟುಹಬ್ಬ ಹಿನ್ನಲೆ 'ಧ್ರುವ 369' ಚಿತ್ರದ ಟೀಸರ್ ಬಿಡುಗಡೆ

'ಅಪ್ಪು' ಚಿತ್ರಕ್ಕಾಗಿ ಪುನೀತ್ ರಾಜ್‌ಕುಮಾರ್ ಅವರನ್ನು ನನಗೆ ಪರಿಚಯಿಸಿದ್ದು ಶಿವರಾಜ್‌ಕುಮಾರ್: ಪುರಿ ಜಗನ್ನಾಥ್
ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ಸ್, ಜಗದೀಶ್ ಫಿಲ್ಮ್ಸ್ ಸಹಯೋಗದೊಂದಿಗೆ ಅಪ್ಪು ಚಿತ್ರದ ರೀರಿಲೀಸ್ ಅನ್ನು ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ.

ಪುನೀತ್ ರಾಜ್‌ಕುಮಾರ್- ರಶ್ಮಿಕಾ ಮಂದಣ್ಣ ಅಭಿನಯದ 'ಅಂಜನಿ ಪುತ್ರ' ರೀರಿಲೀಸ್!
ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಸಿನಿಮಾಗಳು ರಿಲೀಸ್ ಆಗುತ್ತಿವೆ. ಪುನೀತ್ ಅವರ ಜನ್ಮದಿನದಂದು ಜಾಕಿ ಸಿನಿಮಾ ದೊಡ್ಡ ಪರದೆ ಮೇಲೆ ಮತ್ತೊಮ್ಮೆ ತೆರೆಕಂಡಿತ್ತು. ಇದೀಗ ಪುನೀತ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಅಂಜನಿ ಪುತ್ರ ಸಿನಿಮಾ ಮತ್ತೊಮ್ಮೆ ಬಿಡುಗಡೆಗೆ ಸಜ್ಜಾಗಿದ್ದು, ಮೇ 10 ರಂದು ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.

ಹೆಣ್ಮಕ್ಳೇ ಸ್ಟ್ರಾಂಗು ಗುರು: ಪುನೀತ್ ಹುಟ್ಟುಹಬ್ಬದ ದಿನವೇ IPL ಟ್ರೋಫಿ ಬರ ನೀಗಿಸಿದ RCB ಸಿಂಹಿಣಿಯರು! ಜೈ ಜೈ ಎಂದ ಅಭಿಮಾನಿಗಳು
ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು RCB ತಂಡವನ್ನು ಬಹುವಾಗಿ ಪ್ರೇರಿಸಿದ್ದರು. ಮುಂದೊಂದು ದಿನ ಆರ್ ಸಿಬಿ ತಂಡ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂಬ ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ದರು.

ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಚಾಲನೆ: ಹೃದಯಾಘಾತ ತಡೆಯಲು ಉಚಿತ ಇಂಜೆಕ್ಷನ್
ರಾಜ್ಯದ 71 ತಾಲೂಕು ಆಸ್ಪತ್ರೆಗಳು, 15 ಜಿಲ್ಲಾಸ್ಪತ್ರೆಗಳಲ್ಲಿ ಯೋಜನೆ ಜಾರಿ, ಹಠಾತ್ ಹೃದಯಾಘಾತ ತಡೆಗೆ ತಾಲೂಕು ಆಸ್ಪತ್ರೆಗಳಲ್ಲೇ ಚಿಕಿತ್ಸೆ

'ಅಪ್ಪು' ಎಂಬ ಹೆಸರು ಹೃದಯ ಬಡಿತದಂತೆ ಯಾವಾಗಲೂ ಪ್ರತಿಧ್ವನಿಸುತ್ತದೆ: ಯುವ ರಾಜ್‌ಕುಮಾರ್
ಚಾಮರಾಜನಗರದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಶನಿವಾರ ಯುವ ರಾಜ್‌ಕುಮಾರ್ ಅವರು ಮುಖ್ಯ ಭೂಮಿಕೆಯಲ್ಲಿರುವ 'ಯುವ' ಚಿತ್ರದ ಮೊದಲ ಹಾಡು 'ಒಬ್ಬನೇ ಶಿವ ಒಬ್ಬನೇ ಯುವ'ವನ್ನು ಬಿಡುಗಡೆ ಮಾಡಲಾಯಿತು.

ಬೆಂಗಳೂರಿನಲ್ಲಿ ಮೊದಲ 'ಕಂಬಳ': ವೇದಿಕೆಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರು
ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಕರಾವಳಿ ಕರ್ನಾಟಕದ ಜನಪ್ರಿಯ ಕೋಣಗಳ ಓಟದ ಸ್ಪರ್ಧೆ 'ಕಂಬಳ'ಕ್ಕೆ ವೇದಿಕೆ ಸಿದ್ಧವಾಗಿದೆ. ನವೆಂಬರ್ 25 ಮತ್ತು 26 ರಂದು ಬೆಂಗಳೂರಿನಲ್ಲಿ ಮೊದಲ ಬಾರಿಗೆ ಅರಮನೆ ಮೈದಾನದಲ್ಲಿ...

ನಮ್ಮ ಅಪ್ಪು ಸದಾ ಶಾಶ್ವತ: ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರಿಂದ ಸ್ಮರಣೆ
ಅಪ್ಪು ಅಗಲಿ ಇಂದಿಗೆ 2 ವರ್ಷವಾಗಿದ್ದು, ಎಲ್ಲೆಡೆ ಪುನೀತ್ ಪುಣ್ಯಸ್ಮರಣೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಿಚ್ಚ ಸುದೀಪ್ ಸೇರಿದಂತೆ ಹಲವು ಗಣ್ಯರು ಪುನೀತ್ ರಾಜ್ ಕುಮಾರ್ ಅವರನ್ನು ಸ್ಮರಿಸಿದ್ದಾರೆ.

